ಆ್ಯಪ್ನಗರ

ಕ್ಯಾಂಟರ್‌ ಲಾರಿ-ಕಾರು ಡಿಕ್ಕಿ

ಧಾರವಾಡ : ಕ್ಯಾಂಟರ್‌ ಲಾರಿಯೊಂದು ಕಾರಿಗೆ ಡಿಕ್ಕಿಯಾದ ಘಟನೆ ಬೈಪಾಸ್‌ ರಸ್ತೆಯ ಹಳಿಯಾಳ ಸೇತುವೆ ಬಳಿ ಮಂಗಳವಾರ ಸಂಭವಿಸಿದೆ.

Vijaya Karnataka 22 May 2019, 5:00 am
ಧಾರವಾಡ : ಕ್ಯಾಂಟರ್‌ ಲಾರಿಯೊಂದು ಕಾರಿಗೆ ಡಿಕ್ಕಿಯಾದ ಘಟನೆ ಬೈಪಾಸ್‌ ರಸ್ತೆಯ ಹಳಿಯಾಳ ಸೇತುವೆ ಬಳಿ ಮಂಗಳವಾರ ಸಂಭವಿಸಿದೆ.
Vijaya Karnataka Web cantor lorry car collision
ಕ್ಯಾಂಟರ್‌ ಲಾರಿ-ಕಾರು ಡಿಕ್ಕಿ


ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಹುಬ್ಬಳ್ಳಿ ಕಡೆಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ. ಲಾರಿಯ ಹೊಡೆತಕ್ಕೆ ಕಾರು ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಲಾರಿ ಚಾಲಕ ಶಿರೂರ ಗ್ರಾಮದ ಶಿವಾನಂದ ಪಟ್ಟಣದ ವಿರುದ್ಧ ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ