ಆ್ಯಪ್ನಗರ

ಫಲಾನುಭವಿಗಳಿಗೆ ಚೆಕ್‌ ವಿತರಣೆ

ಹುಬ್ಬಳ್ಳಿ : ಬೀದಿ ಬದಿ ವ್ಯಾಪಾರ ಮಾಡುವ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸರಕಾರ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಮಹಿಳೆಯರು ಯೋಜನೆ ಸದ್ಬಳಕೆ ಮಾಡಿಕೊಂಡು ವ್ಯಾಪಾರ ವೃದ್ಧಿಸಿಕೊಳ್ಳಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದರು.

Vijaya Karnataka 15 Aug 2019, 5:00 am
ಹುಬ್ಬಳ್ಳಿ : ಬೀದಿ ಬದಿ ವ್ಯಾಪಾರ ಮಾಡುವ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸರಕಾರ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಮಹಿಳೆಯರು ಯೋಜನೆ ಸದ್ಬಳಕೆ ಮಾಡಿಕೊಂಡು ವ್ಯಾಪಾರ ವೃದ್ಧಿಸಿಕೊಳ್ಳಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದರು.
Vijaya Karnataka Web DRW-14 NADAF 14

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಬೀದಿ ಬದಿ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಸಮೃದ್ಧಿ ಯೋಜನೆಯಡಿ ಮಂಜೂರಾದ ತಲಾ 10 ಸಾವಿರ ರೂ. ಪ್ರೋತ್ಸಾಹ ಧನ ಚೆಕ್‌ನ್ನು ಬುಧವಾರ ಅರ್ಹ 27 ಮಹಿಳಾ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು.

ಮುಖಂಡರಾದ ವಿಜನಗೌಡ ಪಾಟೀಲ, ಶ್ರೀನಿವಾಸ ಬೆಳದಡಿ, ಪ್ರಸನ್ನ ಮಿರಜಕರ್‌, ಬಸಪ್ಪ ಮಾದರ, ಮಹಿಳಾ ಅಭಿವೃದ್ಧಿ ನಿಗಮದ ನಂದಿನಿ, ನಾಗರತ್ನ, ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ