ಆ್ಯಪ್ನಗರ

ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ

ಧಾರವಾಡ: ಧಾರವಾಡ ಜಿಲ್ಲಾಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಡಿ.11 ರಿಂದ 13 ರ ವರೆಗೆ ಜಿಲ್ಲಾಪೊಲೀಸ್‌ ಸಶಸ್ತ್ರ ಮೀಡಲು ಪಡೆ ಕ್ರೀಡಾಂಗಣದಲ್ಲಿನಡೆಯಲಿದೆ. ಡಿ.11ರಂದು ಸಂಜೆ 4ಕ್ಕೆ ಉತ್ತರ ವಲಯ ಬೆಳಗಾವಿಯ ಪೊಲೀಸ್‌ ಮಹಾನಿರೀಕ್ಷಕ ರಾಘವೇಂದ್ರ ಸುಹಾಸ್‌ ಕ್ರೀಡಾಕೂಟವನ್ನು ಉದ್ಘಾಟಿಸುವರು. ಡಿ.13 ರಂದು

Vijaya Karnataka 10 Dec 2019, 5:00 am
ಧಾರವಾಡ: ಧಾರವಾಡ ಜಿಲ್ಲಾಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಡಿ.11 ರಿಂದ 13 ರ ವರೆಗೆ ಜಿಲ್ಲಾಪೊಲೀಸ್‌ ಸಶಸ್ತ್ರ ಮೀಡಲು ಪಡೆ ಕ್ರೀಡಾಂಗಣದಲ್ಲಿನಡೆಯಲಿದೆ.
Vijaya Karnataka Web district police annual sporting event
ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ

ಡಿ.11ರಂದು ಸಂಜೆ 4ಕ್ಕೆ ಉತ್ತರ ವಲಯ ಬೆಳಗಾವಿಯ ಪೊಲೀಸ್‌ ಮಹಾನಿರೀಕ್ಷಕ ರಾಘವೇಂದ್ರ ಸುಹಾಸ್‌ ಕ್ರೀಡಾಕೂಟವನ್ನು ಉದ್ಘಾಟಿಸುವರು. ಡಿ.13 ರಂದು ಸಂಜೆ 4ಕ್ಕೆ ನಡೆಯುವ ಕ್ರೀಡಾಕೂಟದ ಮುಕ್ತಾಯ ಸಮಾರಂಭದಲ್ಲಿಜಿಲ್ಲಾಧಿಕಾರಿ ದೀಪಾ ಚೋಳನ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ವಿಜೇತರಿಗೆ ಬಹುಮಾನ ವಿತರಿಸುವರು ಎಂದು ಪೊಲೀಸ್‌ ಅಧೀಕ್ಷಕಿ ವರ್ತಿಕಾ ಕಟಿಯಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ