ಆ್ಯಪ್ನಗರ

ಕ್ಲಸ್ಟರ್‌ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಧಾರವಾಡ : ಮದಾರಮಡ್ಡಿ ಕ್ಲಸ್ಟರ್‌ ಮಟ್ಟದ 2019-20ನೇ ಸಾಲಿನ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಬಿಡ್ಡಿಂಗ್‌ ಕಿಂಗಡಮ್‌ ಆಂಗ್ಲ ಮಾಧ್ಯಮ ಶಾಲೆ ಹಾಗೂ ಸಾರ್ವಜನಿಕ ಶಿಕ್ಷ ಣ ಇಲಾಕೆ ಆಶ್ರಯದಲ್ಲಿ ನಗರದ ಆರ್‌ .ಎನ್‌.ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಸಲಾಯಿತು.

Vijaya Karnataka 9 Sep 2019, 5:00 am
ಧಾರವಾಡ : ಮದಾರಮಡ್ಡಿ ಕ್ಲಸ್ಟರ್‌ ಮಟ್ಟದ 2019-20ನೇ ಸಾಲಿನ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಬಿಡ್ಡಿಂಗ್‌ ಕಿಂಗಡಮ್‌ ಆಂಗ್ಲ ಮಾಧ್ಯಮ ಶಾಲೆ ಹಾಗೂ ಸಾರ್ವಜನಿಕ ಶಿಕ್ಷ ಣ ಇಲಾಕೆ ಆಶ್ರಯದಲ್ಲಿ ನಗರದ ಆರ್‌ .ಎನ್‌.ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಸಲಾಯಿತು.
Vijaya Karnataka Web DRW-06RANGA11
ಧಾರವಾಡ ಆರ್‌.ಎನ್‌.ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಮದಾರಮಡ್ಡಿ ಕ್ಲಸ್ಟರ್‌ ಮಟ್ಟದ 2019-20ನೇ ಸಾಲಿನ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕ್ಕೆ ಕ್ಷೇತ್ರ ಶಿಕ್ಷ ಣಾಧಿಕಾರಿ ಎ.ಎ.ಖಾಜಿ ಚಾಲನೆ ನೀಡಿದರು.


ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷ ಣಾಧಿಕಾರಿ ಎ.ಎ.ಖಾಜಿ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಎಲ್ಲ ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಭಾಗವಹಿಸಬೇಕು ಎಂದು ಹೇಳಿದರು.

ಸಿಆರ್‌ಪಿ ವೈ.ಎಚ್‌.ಪಾಟೀಲ, ಮುಖ್ಯೋಪಾಧ್ಯಾಯರಾದ ನಂದಾ ಹೂಗಾರ, ಬಡ್ಡಿಂಗ್‌ ಕಿಂಗಡಮ್‌ ಶಾಲೆಯ ಆಡಳಿತಾಧಿಕಾರಿ ಮಹಮ್ಮದ ಸೋಹೆಬ್‌, ಮಹಮ್ಮದ ರಫಿ, ನಸೀಮ್‌ ಕುಬಸದ, ಅಫ್ರೀನಾ ಮುಲ್ಲಾ, ಹೀನಾ ಕೌಸರ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ