ಆ್ಯಪ್ನಗರ

ಆರೋಗ್ಯ ಸಚಿವರಿಂದ ಫೀವರ್‌ ಕ್ಲಿನಿಕ್‌ ಪರಿಶೀಲನೆ

ಧಾರವಾಡ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಶುಕ್ರವಾರ ಜಿಲ್ಲಾಆಸ್ಪತ್ರೆಯ ಫೀವರ್‌ ಕ್ಲಿನಿಕ್‌ಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳ ಕುರಿತಂತೆ ಪರಿಶೀಲನೆ ನಡೆಸಿದರು.

Vijaya Karnataka 9 May 2020, 5:00 am
ಧಾರವಾಡ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಶುಕ್ರವಾರ ಜಿಲ್ಲಾಆಸ್ಪತ್ರೆಯ ಫೀವರ್‌ ಕ್ಲಿನಿಕ್‌ಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳ ಕುರಿತಂತೆ ಪರಿಶೀಲನೆ ನಡೆಸಿದರು.
Vijaya Karnataka Web fever clinic review by health minister
ಆರೋಗ್ಯ ಸಚಿವರಿಂದ ಫೀವರ್‌ ಕ್ಲಿನಿಕ್‌ ಪರಿಶೀಲನೆ


ಕೋವಿಡ್‌-19 ಫೀವರ್‌ಕ್ಲಿನಿಕ್‌ಗೆ ಭೇಟಿ ನೀಡಿ ವೈದ್ಯರು, ನರ್ಸ್‌ಗಳು ಹಾಗೂ ಆರೋಗ್ಯ ಸಿಬ್ಬಂದಿ ಜತೆಗೆ ಅನೌಪಚಾರಿಕವಾಗಿ ಚರ್ಚೆ ನಡೆಸಿದರು. ಈ ವೇಳೆ ಸಿಬ್ಬಂದಿಯ ಸೇವೆಗೆ ಪ್ರಶಂಸೆ ವ್ಯಕ್ತಪಡಿಸಿದರು.

ಈ ವೇಳೆ ಎನ್‌ಎಚ್‌ಎಂ ಯೋಜನೆಯಡಿ ಗುತ್ತಿಗೆ ಆಧಾರದಲ್ಲಿಕೆಲಸ ನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿ ತಮ್ಮನ್ನು ಕಾಯಂ ಮಾಡಿಕೊಳ್ಳುವಂತೆ ಮನವಿ ಮಾಡಿದರು. ಅಲ್ಲದೇ ಖಾಲಿ ಹುದ್ದೆಗಳ ಭರ್ತಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಶಿವಕುಮಾರ ಮಾನಕರ್‌ ಸೇರಿದಂತೆ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ