ಆ್ಯಪ್ನಗರ

ಚಿಫ್ಸ್‌ ತಯಾರಿಕೆ ಕಾರ್ಖಾನೆಗೆ ಬೆಂಕಿ

ಧಾರವಾಡ : ನಗರದ ರಾಯಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ತಯಾರಿಕೆ ಕಾರ್ಖಾನೆಯಲ್ಲಿಆಕಸ್ಮಿಕ ಬೆಂಕಿ ತಗುಲಿ 2 ಲಕ್ಷ ರೂ. ಗೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಗುರುವಾರ ನಡೆದಿದೆ.

Vijaya Karnataka 22 May 2020, 5:00 am
ಧಾರವಾಡ : ನಗರದ ರಾಯಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ತಯಾರಿಕೆ ಕಾರ್ಖಾನೆಯಲ್ಲಿಆಕಸ್ಮಿಕ ಬೆಂಕಿ ತಗುಲಿ 2 ಲಕ್ಷ ರೂ. ಗೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಗುರುವಾರ ನಡೆದಿದೆ.
Vijaya Karnataka Web fire to chiffs manufacturing factory
ಚಿಫ್ಸ್‌ ತಯಾರಿಕೆ ಕಾರ್ಖಾನೆಗೆ ಬೆಂಕಿ


ತಯಾರಿಸುವ ಫ್ಯಾಕ್ಟರಿ ಇದಾಗಿದ್ದು, ಬಾಯ್ಲರ್‌ನಲ್ಲಿನ ಆಯಿಲ್‌ ಲೀಕ್‌ ಆಗಿ ಈ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ತಗುಲುತ್ತಿದ್ದಂತೆ ಕಾರ್ಮಿಕರೆಲ್ಲರೂ ಹೊರಗಡೆ ಬಂದಿದ್ದರಿಂದ ಯಾವುದೇ ಜೀವ ಹಾನಿಯಾಗಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಬಂದ ಧಾರವಾಡ ಹಾಗೂ ಅಮರಗೋಳ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳದಲ್ಲಿದಟ್ಟವಾದ ಹೊಗೆ ಏಳುವುದನ್ನು ನೋಡಿ ಜನ ಗಾಬರಿಗೊಂಡಿದ್ದರು. ಅಗ್ನಿಶಾಮಕ ದಳದ ಅಧಿಕಾರಿಗಳಾದ ವಿನಾಯಕ ಕಲ್ಗುಟಕರ, ವಿನಾಯಕ ಹಟ್ಟೇಕರ ಹಾಗೂ ಸಿಬ್ಬಂದಿ ಬೆಂಕಿ ನಂದಿಸುವಲ್ಲಿಯಶಸ್ವಿಯಾದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ