ಆ್ಯಪ್ನಗರ

ಕಸಾಪದಿಂದ ನುಡಿನಮನ

ಧಾರವಾಡ : ನಗರದ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ ಸಭಾಭವನದಲ್ಲಿಜ.13 ರಂದು ಸಂಜೆ 6ಕ್ಕೆ ಇತ್ತೀಚೆಗೆ ಅಗಲಿದ ವಿಮರ್ಶಕ ಪ್ರೊ.ಎಲ್‌.ಎಸ್‌.ಶೇಷಗಿರಿರಾವ್‌ ಹಾಗೂ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಅವರಿಗೆ ಕಸಾಪ ವತಿಯಿಂದ ನುಡಿನಮನ ಕಾರ್ಯಕ್ರಮ ನಡೆಯಲಿದೆ.

Vijaya Karnataka 13 Jan 2020, 5:28 pm
ಧಾರವಾಡ : ನಗರದ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ ಸಭಾಭವನದಲ್ಲಿಜ.13 ರಂದು ಸಂಜೆ 6ಕ್ಕೆ ಇತ್ತೀಚೆಗೆ ಅಗಲಿದ ವಿಮರ್ಶಕ ಪ್ರೊ.ಎಲ್‌.ಎಸ್‌.ಶೇಷಗಿರಿರಾವ್‌ ಹಾಗೂ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಅವರಿಗೆ ಕಸಾಪ ವತಿಯಿಂದ ನುಡಿನಮನ ಕಾರ್ಯಕ್ರಮ ನಡೆಯಲಿದೆ.
Vijaya Karnataka Web from kasapa nudinamana
ಕಸಾಪದಿಂದ ನುಡಿನಮನ


ಸಾಹಿತಿ ಡಾ.ಸಂಗಮೇಶ ಸವದತ್ತಿಮಠ ಅಧ್ಯಕ್ಷತೆ ವಹಿಸುವರು. ವಿವಿಧ ಸಾಹಿತಿಗಳು, ಕವಿಗಳು ಆಗಮಿಸಿ ನುಡಿನಮನ ಸಲ್ಲಿಸುವರು. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸಬೇಕು ಎಂದು ಜಿಲ್ಲಾಕಸಾಪ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ