ಆ್ಯಪ್ನಗರ

ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ಅವಶ್ಯ

ಧಾರವಾಡ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮಟ್ಟದಲ್ಲಿಹೆಣ್ಣು ಮಕ್ಕಳೇ ಹೆಚ್ಚು ಉತ್ತೀರ್ಣರಾಗುತ್ತಾರೆ. ಆದರೆ, ಉನ್ನತ ಶಿಕ್ಷಣ ಪಡೆಯುವ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ ಮೆಂಟ್‌ನ ಉಪ ಕಾರ್ಯನಿರ್ವಹಣಾಧಿಕಾರಿ ಪ್ರವೀಣಕುಮಾರ ಸಯ್ಯಪರಾಜು ಕಳವಳ ವ್ಯಕ್ತಪಡಿಸಿದರು.

Vijaya Karnataka 8 Dec 2019, 5:00 am
ಧಾರವಾಡ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮಟ್ಟದಲ್ಲಿಹೆಣ್ಣು ಮಕ್ಕಳೇ ಹೆಚ್ಚು ಉತ್ತೀರ್ಣರಾಗುತ್ತಾರೆ. ಆದರೆ, ಉನ್ನತ ಶಿಕ್ಷಣ ಪಡೆಯುವ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ ಮೆಂಟ್‌ನ ಉಪ ಕಾರ್ಯನಿರ್ವಹಣಾಧಿಕಾರಿ ಪ್ರವೀಣಕುಮಾರ ಸಯ್ಯಪರಾಜು ಕಳವಳ ವ್ಯಕ್ತಪಡಿಸಿದರು.
Vijaya Karnataka Web girls need higher education
ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ಅವಶ್ಯ

ನಗರದ ಟಾಟಾ ಮೋಟಾರ್ಸ್ ಲಿಮಿಟೆಡ್‌ ಪ್ಲಾಂಟ್‌ ಆವರಣದಲ್ಲಿಸ್ವಾಮಿ ವಿವೇಕಾನಂದ ಯೂತ್‌ ಮೂವ್‌ ಮೆಂಟ್‌ ಸಹಯೋಗದೊಂದಿಗೆ ಸರಕಾರಿ ಶಾಲೆಯ 200 ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿಮಾತನಾಡಿದರು.

ಜಯಂತ ಕೆ.ಎಸ್‌, ಭಾಸ್ಕರ ಪಾಟೀಲ, ಪ್ರಮೋದ ಬೂರೆ, ಪ್ರಕಾಶ ರಾಠೋಡ ಮಾತನಾಡಿದರು.

ಇದೇ ವೇಳೆ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ 200 ಮಕ್ಕಳಿಗೂ ಪ್ರಶಸ್ತಿ ಪತ್ರವನ್ನು ಸಮಾರಂಭದಲ್ಲಿವಿತರಿಸಲಾಯಿತು. ಪ್ರಶಾಂತ ದೀಕ್ಷೀತ, ಅಜಿತ ಕುಲಕರ್ಣಿ ಹಾಗೂ 200 ಮಕ್ಕಳು ಉಪಸ್ಥಿತರಿದ್ದರು.

ಕುರುಬಗಟ್ಟಿ ಸರಕಾರಿ ಪ್ರೌಢ ಶಾಲೆ ಮಕ್ಕಳು ಸಾಮೂಹಿಕ ಪ್ರಾರ್ಥನೆ ಹಾಡಿದರು. ರಾಜಶೇಖರ ಬೆಲ್ಲದ ಪರಿಚಯಿಸಿ ಸ್ವಾಗತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ