ಆ್ಯಪ್ನಗರ

ಪಠ್ಯೇತರ ಚಟುವಟಿಕೆಯಿಂದ ಉತ್ತಮ ಆರೋಗ್ಯ

ಕುಂದಗೋಳ : ತಾಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಕಾಲೇಜು ಆವರಣದಲ್ಲಿ ಮಂಗಳವಾರ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆ ನಡೆದವು. ಮುಖ್ಯಶಿಕ್ಷ ಕ ಬಿ.ಎನ್‌.ಹಂದ್ರಾಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ ಹೊಂದಬಹುದು. ಸತತ ಪ್ರಯತ್ನದಿಂದ ಸಾಧನೆ ಮಾಡಲು ಸಾಧ್ಯ ಎಂದರು.

Vijaya Karnataka 4 Sep 2019, 5:00 am
ಕುಂದಗೋಳ : ತಾಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಕಾಲೇಜು ಆವರಣದಲ್ಲಿ ಮಂಗಳವಾರ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆ ನಡೆದವು. ಮುಖ್ಯಶಿಕ್ಷ ಕ ಬಿ.ಎನ್‌.ಹಂದ್ರಾಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ ಹೊಂದಬಹುದು. ಸತತ ಪ್ರಯತ್ನದಿಂದ ಸಾಧನೆ ಮಾಡಲು ಸಾಧ್ಯ ಎಂದರು.
Vijaya Karnataka Web good health from extracurricular activities
ಪಠ್ಯೇತರ ಚಟುವಟಿಕೆಯಿಂದ ಉತ್ತಮ ಆರೋಗ್ಯ


ಕಾಲೇಜು ಅಧ್ಯಕ್ಷ ಎ.ಬಿ.ಉಪ್ಪಿನ ಅಧ್ಯಕ್ಷ ತೆ ವಹಿಸಿದ್ದರು. ಪಿ.ಎಂ. ಕೋರಿ, ಬಸಲಿಂಗಪ್ಪ ಉಂಬಿ ಇದ್ದರು. ಪ್ರಾಚಾರ್ಯ ಎ.ಬಿ.ಶ್ಯಾಡ್ಲಗೇರಿ ಸ್ವಾಗತಿಸಿದರು. ಪ್ರೊ.ರಮೇಶ ಅತ್ತಿಗೇರಿ ನಿರೂಪಿಸಿದರು. ಎಸ್‌.ವಿ.ಜಕ್ಕಣ್ಣವರ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ