ಆ್ಯಪ್ನಗರ

ವೈದ್ಯರ ನೇಮಕಕ್ಕೆ ಸಂದರ್ಶನ

ಧಾರವಾಡ: ಕೊರೊನಾ ಹಿನ್ನೆಲೆ ಧಾರವಾಡ ಜಿಲ್ಲಾಆಸ್ಪತ್ರೆಯಲ್ಲಿಸಮರ್ಪಕ ವೈದ್ಯಕೀಯ ಸೇವೆಗಳನ್ನು ಒದಗಿಸಲು ತಾತ್ಕಾಲಿಕವಾಗಿ 3 ತಿಂಗಳ ಮಟ್ಟಿಗೆ ಗುತ್ತಿಗೆ ಆಧಾರದ ಮೇಲೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯವರನ್ನು ನೇಮಕ ಮಾಡಲು ಜೂನ್‌ 1 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿನೇರ ಸಂದರ್ಶನವನ್ನು ಕರೆಯಲಾಗಿದೆ.

Vijaya Karnataka 31 May 2020, 5:00 am
ಧಾರವಾಡ: ಕೊರೊನಾ ಹಿನ್ನೆಲೆ ಧಾರವಾಡ ಜಿಲ್ಲಾಆಸ್ಪತ್ರೆಯಲ್ಲಿಸಮರ್ಪಕ ವೈದ್ಯಕೀಯ ಸೇವೆಗಳನ್ನು ಒದಗಿಸಲು ತಾತ್ಕಾಲಿಕವಾಗಿ 3 ತಿಂಗಳ ಮಟ್ಟಿಗೆ ಗುತ್ತಿಗೆ ಆಧಾರದ ಮೇಲೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯವರನ್ನು ನೇಮಕ ಮಾಡಲು ಜೂನ್‌ 1 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿನೇರ ಸಂದರ್ಶನವನ್ನು ಕರೆಯಲಾಗಿದೆ.
Vijaya Karnataka Web interview for doctors appointment
ವೈದ್ಯರ ನೇಮಕಕ್ಕೆ ಸಂದರ್ಶನ

ಆಸಕ್ತ ವೈದ್ಯರು ಹಾಗೂ ಅರೆ ವೈದ್ಯಕೀಯ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. ನೇಮಕಾತಿಯನ್ನು ವಿದ್ಯಾರ್ಹತೆಯ ಗರಿಷ್ಟ ಅಂಕಗಳನ್ವಯ ಹಾಗೂ ಅನುಭವಗಳನ್ವಯ ಪ್ರಥಮ ಆಧ್ಯತೆ ನೀಡಲಾಗುವುದು. ಸ್ಥಳೀಯ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ.

ನೇರ ಸಂದರ್ಶನಕ್ಕೆ ಹಾಜರಾಗ ಬಯಸುವ ಅಭ್ಯರ್ಥಿಗಳು ತಮ್ಮ ಮೂಲ ಅಂಕಪಟ್ಟಿಗಳು, ಅನುಭವ ಪ್ರಮಾಣಪತ್ರ ಇತರೆ ಮೂಲ ದಾಖಲಾತಿಗಳೊಂದಿಗೆ ಇವುಗಳ ಎರಡು ಝರಾಕ್ಷ ಪ್ರತಿಗಳೊಂದಿಗೆ ಸ್ವಯಂ ದೃಢಿಕೃತ ಎರಡು ಭಾವಚಿತ್ರಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ. 0836-2447483 ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ