ಆ್ಯಪ್ನಗರ

ಜಾಗೃತಿ ಮೂಡಿಸಲು ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವ್ಯಾಪ್ತಿಗೆ ಒಳಪಡುವ ಕಟ್ಟಡ ಕಾರ್ಮಿಕರಿಗೆ ಹಾಗೂ ಅಸಂಘಟಿತ ಕಾರ್ಮಿಕರಿಗೆ ಕೊರೊನಾ ವೈರಸ್‌ ಸೋಂಕು ತಡೆಗಟ್ಟಲು ಜಾಗೃತಿ ಮೂಡಿಸಲು

Vijaya Karnataka 24 Mar 2020, 5:00 am
ಧಾರವಾಡ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವ್ಯಾಪ್ತಿಗೆ ಒಳಪಡುವ ಕಟ್ಟಡ ಕಾರ್ಮಿಕರಿಗೆ ಹಾಗೂ ಅಸಂಘಟಿತ ಕಾರ್ಮಿಕರಿಗೆ ಕೊರೊನಾ ವೈರಸ್‌ ಸೋಂಕು ತಡೆಗಟ್ಟಲು ಜಾಗೃತಿ ಮೂಡಿಸಲು ಅರ್ಹ ಏಜೆನ್ಸಿ ಅಥವಾ ಎನ್‌ಜಿಒಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web invitation to apply for awareness
ಜಾಗೃತಿ ಮೂಡಿಸಲು ಅರ್ಜಿ ಆಹ್ವಾನ


ಜಿಲ್ಲೆಯ ಕಾರ್ಮಿಕ ಅಧಿಕಾರಿ ಉಪ ವಿಭಾಗಕ್ಕೆ ಒಳಪಡುವ ಕ್ಷೇತ್ರಗಳಲ್ಲಿಅರಿವು ಮೂಡಿಸಬೇಕು. ಅರ್ಜಿ ಸಲ್ಲಿಸುವ ಸಂಸ್ಥೆಯು ಕರ್ನಾಟಕ ಸರಕಾರದಿಂದ 4ಜಿ ವಿನಾಯಿತಿಗೊಳಪಟ್ಟಿರಬೇಕು. ಆಸಕ್ತರು ಮಾ. 26ರೊಳಗಾಗಿ ಎಲ್ಲಅಗತ್ಯ ದಾಖಲಾತಿಗಳೊಂದಿಗೆ ಹುಬ್ಬಳ್ಳಿಯ ಕಾಟನ್‌ ಮಾರ್ಕೆಟ್‌ ಹತ್ತಿರದ ಶ್ರೀನಾಥ ಕಾಂಪ್ಲೆಕ್ಸ್‌, 3ನೇ ಮಹಡಿಯಲ್ಲಿರುವ ಕಾರ್ಮಿಕ ಅಧಿಕಾರಿ ಕಚೇರಿಯಲ್ಲಿಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ