ಆ್ಯಪ್ನಗರ

ಬಿಆರ್‌ಟಿಎಸ್‌ ಬ್ಯಾರಿಕೇಡ್‌ಗೆ ಲಾರಿ ಡಿಕ್ಕಿ

ಹುಬ್ಬಳ್ಳಿ: ಚಾಲಕನ ನಿರ್ಲಕ್ಷ್ಯದಿಂದ ಬಿಆರ್‌ಟಿಎಸ್‌ ಕಾರಿಡಾರ್‌ ಅಕ್ಕ ಪಕ್ಕದಲ್ಲಿ ಅಳಡಿಸಿರುವ ಬ್ಯಾರಿಕೇಡ್‌ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಇಲ್ಲಿಯ ಉಣಕಲ್‌ ಬಳಿ ಸೋಮವಾರ ಸಂಭವಿಸಿದೆ.

Vijaya Karnataka 20 Aug 2019, 5:00 am
ಹುಬ್ಬಳ್ಳಿ: ಚಾಲಕನ ನಿರ್ಲಕ್ಷ್ಯದಿಂದ ಬಿಆರ್‌ಟಿಎಸ್‌ ಕಾರಿಡಾರ್‌ ಅಕ್ಕ ಪಕ್ಕದಲ್ಲಿ ಅಳಡಿಸಿರುವ ಬ್ಯಾರಿಕೇಡ್‌ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಇಲ್ಲಿಯ ಉಣಕಲ್‌ ಬಳಿ ಸೋಮವಾರ ಸಂಭವಿಸಿದೆ.
Vijaya Karnataka Web HBL-1908-2-3-BRTS-2


ಧಾರವಾಡ ಕಡೆಯಿಂದ ವೇಗವಾಗಿ ಬಂದ್‌ ಲಾರಿ ಚಾಲಕ, ವಾಹನದ ವೇಗ ನಿಯಂತ್ರಿಸಲಾಗದೆ ಬ್ಯಾರಿಕೇಡ್‌ಗೆ ಡಿಕ್ಕಿಯಾಗಿಸಿದ್ದಾನೆ. ಇದರಿಂದ ಬ್ಯಾರಿಕೇಡ್‌ ಮುರಿದು ಬಿದ್ದಿದ್ದು, ಲಾರಿ ಜಖಂಗೊಂಡಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಗ್ಗೆ ದಕ್ಷಿಣ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ