ಆ್ಯಪ್ನಗರ

ಉಪನ್ಯಾಸ ಇಂದು

ಧಾರವಾಡ : ನಗರದ ಶ್ರೀ ರಾ.ಹ.ದೇಶಪಾಂಡೆ ಸಭಾಭವನದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ವಿಜ್ಞಾನ ಮಂಟಪದ ಆಶ್ರಯದಲ್ಲಿ ಜು.19 ರಂದು ಸಂಜೆ 6ಕ್ಕೆ ಗರ್ಭಾಶಯ ತೆಗೆಯುವ ಶಸ್ತ್ರಚಿಕಿತ್ಸೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

Vijaya Karnataka 19 Jul 2019, 5:00 am
ಧಾರವಾಡ : ನಗರದ ಶ್ರೀ ರಾ.ಹ.ದೇಶಪಾಂಡೆ ಸಭಾಭವನದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ವಿಜ್ಞಾನ ಮಂಟಪದ ಆಶ್ರಯದಲ್ಲಿ ಜು.19 ರಂದು ಸಂಜೆ 6ಕ್ಕೆ ಗರ್ಭಾಶಯ ತೆಗೆಯುವ ಶಸ್ತ್ರಚಿಕಿತ್ಸೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
Vijaya Karnataka Web lecture today
ಉಪನ್ಯಾಸ ಇಂದು


ಡಾ.ಸಂಜೀವ ಕುಲಕರ್ಣಿ ಉಪನ್ಯಾಸ ನೀಡುವರು. ಡಾ.ರತ್ನಮಾಲಾ ದೇಸಾಯಿ ಅಧ್ಯಕ್ಷ ತೆ ವಹಿಸುವರು. ಗರ್ಭಾಶಯ ತೆಗೆಯುವ ಶಸ್ತ್ರಚಿಕಿತ್ಸೆ ಮಹಿಳೆಯರಿಗೆ ಹಲವು ರೀತಿಯಿಂದ ವರದಾನವಾಗಿದ್ದರೂ ವೈದ್ಯಕೀಯ ವೃತ್ತಿಯ ವ್ಯಾಪಾರೀಕರಣ ಮತ್ತು ಸರಕಾರದ ಮೇಲ್ವಿಚಾರಣೆ ಲೋಪದ ಕಾರಣದಿಂದ ನಮ್ಮ ನಾಡಲ್ಲಿ ಹಲವಾರು ಮಹಿಳೆಯರು ಅದರಲ್ಲೂ ತರುಣಿಯರು ಗರ್ಭಾಶಯ ತೆಗೆಸುವ ಇಂಥ ದೊಡ್ಡ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಾಶ ಎಸ್‌. ಉಡಿಕೇರಿ, ಮನೋಜ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ