ಆ್ಯಪ್ನಗರ

ಮರಾಠಾ ಮಂಡಳ ಚುನಾವಣೆ ಮಾ. 15ಕ್ಕೆ

ಧಾರವಾಡ: ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳದ ತ್ರೈ ವಾರ್ಷಿಕ ಚುನಾವಣೆ ಮಾರ್ಚ್ 15ರಂದು ನಡೆಯಲಿದೆ. ಅಧ್ಯಕ್ಷ, ಉಪಾಧ್ಯಕ್ಷ ಹಾಗೂ 13 ನಿರ್ದೇಶಕರ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ. ಮಾ.1ರಿಂದ 3ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಮಾ.4ರಂದು ನಾಮಪತ್ರ ಪರಿಶೀಲನೆ ಹಾಗೂ

Vijaya Karnataka 15 Feb 2020, 5:00 am
ಧಾರವಾಡ: ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳದ ತ್ರೈ ವಾರ್ಷಿಕ ಚುನಾವಣೆ ಮಾರ್ಚ್ 15ರಂದು ನಡೆಯಲಿದೆ. ಅಧ್ಯಕ್ಷ, ಉಪಾಧ್ಯಕ್ಷ ಹಾಗೂ 13 ನಿರ್ದೇಶಕರ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ. ಮಾ.1ರಿಂದ 3ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಮಾ.4ರಂದು ನಾಮಪತ್ರ ಪರಿಶೀಲನೆ ಹಾಗೂ ಮಾ.15ರಂದು ಮತದಾನ, ಅದೇ ದಿನ ಸಂಜೆ 5ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ ಚುನಾವಣಾಧಿಕಾರಿ ಶಿವಾನಂದ ಭಾವಿಕಟ್ಟಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.
Vijaya Karnataka Web maratha board election for the 15th march
ಮರಾಠಾ ಮಂಡಳ ಚುನಾವಣೆ ಮಾ. 15ಕ್ಕೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ