ಆ್ಯಪ್ನಗರ

ಇಂದು ಹುಬ್ಬಳ್ಳಿಗೆ ಸಚಿವೆ ಜೊಲ್ಲೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ಸೆ21 ರಂದು ಹುಬ್ಬಳ್ಳಿ ಪ್ರವಾಸ ಕೈಗೊಳ್ಳಲಿದ್ದಾರೆ...

Vijaya Karnataka 21 Sep 2019, 5:00 am
ಹುಬ್ಬಳ್ಳಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ಸೆ.21 ರಂದು ಹುಬ್ಬಳ್ಳಿ ಪ್ರವಾಸ ಕೈಗೊಳ್ಳಲಿದ್ದಾರೆ.
Vijaya Karnataka Web minister jolley to hubli today
ಇಂದು ಹುಬ್ಬಳ್ಳಿಗೆ ಸಚಿವೆ ಜೊಲ್ಲೆ


ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವರು. ಬೆಳಗ್ಗೆ 11 ಗಂಟೆಗೆ ವಿಶೇಷಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹುಬ್ಬಳ್ಳಿಯ ಆನಂದನಗರ ರಸ್ತೆಯ ಮೇದಾರ ಪ್ಲಾಟ್‌ ಬಳಿ ನಿರ್ಮಿಸಲಾಗಿರುವ, ಅಂಧ ಮಕ್ಕಳ ಸರಕಾರಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿಭಾಗವಹಿಸುವರು. ನಂತರ 4 ಗಂಟೆಗೆ ಕರ್ನಾಟಕ ಚೇಂಬರ್‌ಆಪ್‌ ಕಾಮರ್ಸ್‌ ವತಿಯಿಂದ ಆಯೋಜಿಸಲಾಗಿರುವ ಮಹಿಳಾ ಉದ್ದೆಮದಾರರೊಂದಿಗೆ ಸಂವಾದ ನೆಡೆಸುವರು. ನಂತರ ರಸ್ತೆಯ ಮೂಲಕ ಬೆಳಗಾವಿ ತೆರಳುವರು ಎಂದು ಸಚಿವರ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ