ಆ್ಯಪ್ನಗರ

ಡಿ.31, ಜ.1 ರಂದು ಮದ್ಯ ಮಾರಾಟ ನಿಷೇಧಕ್ಕೆ ಒತ್ತಾಯ

ಹುಬ್ಬಳ್ಳಿ: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿಹುಬ್ಬಳ್ಳಿ- ಧಾರವಾಡ ಮಹಾನಗರದಲ್ಲಿಡಿ. 31 ಮತ್ತು ಜ.1ರಂದು ಮದ್ಯ ಮಾರಾಟ ನಿಷೇಧ ಮಾಡಬೇಕೆಂದು ಒತ್ತಾಯಿಸಿ ಜನತಾದಳ(ಸಂಯುಕ್ತ) ಧಾರವಾಡ ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದೆ.

Vijaya Karnataka 29 Dec 2019, 5:00 am
ಹುಬ್ಬಳ್ಳಿ: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿಹುಬ್ಬಳ್ಳಿ- ಧಾರವಾಡ ಮಹಾನಗರದಲ್ಲಿಡಿ. 31 ಮತ್ತು ಜ.1ರಂದು ಮದ್ಯ ಮಾರಾಟ ನಿಷೇಧ ಮಾಡಬೇಕೆಂದು ಒತ್ತಾಯಿಸಿ ಜನತಾದಳ(ಸಂಯುಕ್ತ) ಧಾರವಾಡ ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದೆ.
Vijaya Karnataka Web on december 31 jan 1 demanded a ban on liquor sales
ಡಿ.31, ಜ.1 ರಂದು ಮದ್ಯ ಮಾರಾಟ ನಿಷೇಧಕ್ಕೆ ಒತ್ತಾಯ

ಜಿಲ್ಲಾಧ್ಯಕ್ಷ ಶ್ರೀಶೈಲಗೌಡ ಕಮತರ ಮಾತನಾಡಿ, ಪ್ರತಿ ವರ್ಷ ಗಾಂಧಿ ಜಯಂತಿ, ಮೊಹರಂ ಹಬ್ಬಗಳ ಆಚರಣೆ ಸಂದರ್ಭದಲ್ಲಿಮದ್ಯ ಮಾರಾಟ ಮತ್ತು ಸಾಗಾಟ ನಿಷೇಧಿಸುವಂತೆ ಹೊಸ ವರ್ಷದ ಆಚರಣೆ ಸಂದರ್ಭದಲ್ಲಿಮದ್ಯ ನಿಷೇಧ ಮಾಡಬೇಕು. ಸಂಭ್ರಮಾಚರಣೆ ವೇಳೆ ಮದ್ಯ ಸೇವಿಸುವ ಕಾರಣದಿಂದ ಅಹಿತಕರ ಘಟನೆಗಳು ನಡೆಯುತ್ತವೆ. ಮಹಿಳೆಯರೊಟ್ಟಿಗೆ ಅಸಭ್ಯವಾಗಿ ವರ್ತಿಸಿ ಭಾರತೀಯ ಸಂಸ್ಕೃತಿಗೆ ಧಕ್ಕೆ ತರುವ ಹಲವಾರು ಉದಾಹರಣೆಗಳಿವೆ. ಆದ್ದರಿಂದ ಈ ವರ್ಷದ ಸಂಭ್ರಮಾಚರಣೆ ವೇಳೆ ಮದ್ಯಪಾನ ನಿಷೇಧ ಮಾಡಬೇಕು ಎಂದು ಆಗ್ರಹಿಸಿದರು.

ಪ್ರವೀಣ ಪಾಟೀಲ, ಸುರಜಖಾನ್‌ ಹವಾಲ್ದಾರ್‌, ಶೇಖರ ಹೈಬತ್ತಿ, ಮೆಹಬೂಸಾಬ ಹೆಬ್ಬಳ್ಳಿ, ಜಾಫರ್‌ ಕ್ಯಾಲಕೊಂಡ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ