ಆ್ಯಪ್ನಗರ

ಆರೋಗ್ಯದತ್ತ ಗಮನಹರಿಸಿ

ಧಾರವಾಡ : ಮಧುಮೇಹ ಮತ್ತು ಹೃದಯ ಸಂಬಂಧಿ ಖಾಯಿಲೆ ಕುರಿತು ಮುಂಜಾಗ್ರತೆ ಕ್ರಮವಹಿಸಬೇಕು ಎಂದು ಡಾ.ಪ್ರಸಾದ ದೇಶಪಾಂಡೆ ಹೇಳಿದರು. ನಗರದ ಜೆಎಸ್‌ಎಸ್‌ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಮಾನವ ಹಕ್ಕುಗಳ

Vijaya Karnataka 18 Aug 2019, 5:00 am
ಧಾರವಾಡ : ಮಧುಮೇಹ ಮತ್ತು ಹೃದಯ ಸಂಬಂಧಿ ಖಾಯಿಲೆ ಕುರಿತು ಮುಂಜಾಗ್ರತೆ ಕ್ರಮವಹಿಸಬೇಕು ಎಂದು ಡಾ.ಪ್ರಸಾದ ದೇಶಪಾಂಡೆ ಹೇಳಿದರು.
Vijaya Karnataka Web pay attention to health data
ಆರೋಗ್ಯದತ್ತ ಗಮನಹರಿಸಿ

ನಗರದ ಜೆಎಸ್‌ಎಸ್‌ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಮಾನವ ಹಕ್ಕುಗಳ ಸಂಘ ಮತ್ತು ಕರ್ನಾಟಕ ಸಂಘಗಳ ಆಶ್ರಯದಲ್ಲಿ ಹಮ್ಮಿಕೊಂಡ ಆರೋಗ್ಯ ತಿಳಿವಳಿಕೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಅಧ್ಯಕ್ಷ ತೆ ವಹಿಸಿದ್ದ ಡಾ.ಜಿ.ಕೃಷ್ಣಮೂರ್ತಿ ಮಾತನಾಡಿ, ಜನರಲ್ಲಿ ಮಧುಮೇಹ ತಡೆಗಟ್ಟುವ ಕುರಿತು ಅರಿವು ಮೂಡಿಸಬೇಕು ಎಂದರು. ಡಾ. ಶೇಷಾಚಲ, ಪುಷ್ಪಾ ಕಳ್ಳಿಮಠ, ಡಾ. ಜಿನದತ್ತ ಹಡಗಲಿ, ಡಾ. ಆರ್‌.ವಿ.ಚಿಟಗುಪ್ಪಿ, ಡಾ. ಆರ್‌.ಟಿ. ಮಹೇಶ ಉಪಸ್ಥಿತರಿದ್ದರು. ಪ್ರೊ. ಎಸ್‌.ಕೆ.ಸಜ್ಜನ ಸ್ವಾಗತಿಸಿದರು. ಮುದಬಸನಗೌಡ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ