ಆ್ಯಪ್ನಗರ

ಶಿಕ್ಷ ಣ ಪರಿಶ್ರಮ ಪರಿಮಳ ಕಥನ ಮಾಲಿಕೆ ಕೃತಿ ಲೋಕಾರ್ಪಣೆ

ಧಾರವಾಡ : ನಗರದಲ್ಲಿ ಸಾರ್ವಜನಿಕ ಶಿಕ್ಷ ಣ ಇಲಾಖೆಯ ಆಯುಕ್ತರ ಕಾರ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಬೆಳಗಾವಿ ವಿಭಾಗ ಮಟ್ಟದ ಶಾಲಾ ಮಕ್ಕಳ ಶೈಕ್ಷ ಣಿಕ ಗುಣಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಾ.ಎಚ್‌.ಎಫ್‌. ಕಟ್ಟಿಮನಿ ಪ್ರೌಢ ಶಿಕ್ಷ ಣ ಪ್ರತಿಷ್ಠಾನ ಹೊರತಂದ ಶಿಕ್ಷ ಣ ಪರಿಶ್ರಮ ಪರಿಮಳ ಕಥನ ಮಾಲಿಕೆ ಕೃತಿ ಲೋಕಾರ್ಪಣೆಗೊಳಿಸಲಾಯಿತು.

Vijaya Karnataka 20 Jul 2019, 5:00 am
ಧಾರವಾಡ : ನಗರದಲ್ಲಿ ಸಾರ್ವಜನಿಕ ಶಿಕ್ಷ ಣ ಇಲಾಖೆಯ ಆಯುಕ್ತರ ಕಾರ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಬೆಳಗಾವಿ ವಿಭಾಗ ಮಟ್ಟದ ಶಾಲಾ ಮಕ್ಕಳ ಶೈಕ್ಷ ಣಿಕ ಗುಣಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಾ.ಎಚ್‌.ಎಫ್‌. ಕಟ್ಟಿಮನಿ ಪ್ರೌಢ ಶಿಕ್ಷ ಣ ಪ್ರತಿಷ್ಠಾನ ಹೊರತಂದ ಶಿಕ್ಷ ಣ ಪರಿಶ್ರಮ ಪರಿಮಳ ಕಥನ ಮಾಲಿಕೆ ಕೃತಿ ಲೋಕಾರ್ಪಣೆಗೊಳಿಸಲಾಯಿತು.
Vijaya Karnataka Web DRW-18MAILAR14
ಧಾರವಾಡದ ಡಾ. ಎಚ್‌.ಎಫ್‌. ಕಟ್ಟಿಮನಿ ಪ್ರೌಢ ಶಿಕ್ಷ ಣ ಪ್ರತಿಷ್ಠಾನವು ಹೊರತಂದ ಶಿಕ್ಷ ಣ ಪರಿಶ್ರಮ ಪರಿಮಳ ಕಥನ ಮಾಲಿಕೆ ಕೃತಿಗಳನ್ನು ಶಿಕ್ಷ ಣ ಇಲಾಖೆಯ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಲೋಕಾರ್ಪಣೆಗೊಳಿಸಿದರು.


ಬೆಳಗಾವಿ ವಿಭಾಗದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ಶೈಕ್ಷ ಣಿಕ ಗುಣಮಟ್ಟದ ಪ್ರಗತಿ ಪರಿಶೀಲನೆ ಜಿಲ್ಲಾವಾರು ನಡೆಯಿತು.

ಸಾರ್ವಜನಿಕ ಶಿಕ್ಷ ಣ ಇಲಾಖೆಯ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ, ಆಯುಕ್ತರ ಕಚೇರಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷ ಣ ನಿರ್ದೇಶಕ ಡಾ.ಬಿ.ಕೆ.ಎಸ್‌. ವರ್ಧನ್‌, ಉಪನಿರ್ದೇಶಕ ಮೃತ್ಯುಂಜಯ ಕುಂದಗೋಳ, ಸಾರ್ವಜನಿಕ ಸಂಪರ್ಕಾಧಿಕಾರಿ ಉಮೇಶ ಬಮ್ಮಕ್ಕನವರ, ಹಿರಿಯ ಸಹಾಯಕ ನಿರ್ದೇಶಕ ಅರ್ಜುನ ಕಂಬೋಗಿ, ಯೋಜನಾ ಸಹಾಯಕ ಚಂದ್ರಶೇಖರ ಅಳಗೋಡಿ, ಡೆಪ್ಯೂಟಿ ಚೆನ್ನಬಸಪ್ಪ ಪ್ರಾಥಮಿಕ ಶಿಕ್ಷ ಣ ಪ್ರತಿಷ್ಠಾನದ ಗೌರವ ನಿರ್ದೇಶಕ ಎಸ್‌.ಬಿ. ಕೊಡ್ಲಿ, ಸಹಾಯಕ ನಿರ್ದೇಶಕ ಶಂಕರ ಗಂಗಣ್ಣವರ, ಗುರುಮೂರ್ತಿ ಯರಗಂಬಳಿಮಠ ಸೇರಿದಂತೆ ವಿಜಯಪೂರ, ಬಾಗಲಕೋಟ, ಬೆಳಗಾವಿ, ಉತ್ತರಕನ್ನಡ, ಧಾರವಾಡ, ಗದಗ, ಹಾವೇರಿ, ಚಿಕ್ಕೋಡಿ ಹಾಗೂ ಶಿರಸಿ ಜಿಲ್ಲೆಗಳ ಡಯಟ್‌ ಪ್ರಾಚಾರ್ಯರು, ಉಪನ್ಯಾಸಕರು, ಡಿಡಿಪಿಐ ಕಛೇರಿಗಳ ಎಲ್ಲ ವಿಷಯ ಪರಿವೀಕ್ಷ ಕರು, 9 ಜಿಲ್ಲೆಗಳ ಎಲ್ಲ 59 ತಾಲೂಕುಗಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರೌಢ ಶಾಲಾ ವಿಭಾಗದ ಸಂಪನ್ಮೂಲ ವ್ಯಕ್ತಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ