ಆ್ಯಪ್ನಗರ

ಆರ್‌ಸಿಇಪಿ ಒಪ್ಪಂದ ತಿರಸ್ಕಾರಕ್ಕೆ ಒತ್ತಾಯ

ಹುಬ್ಬಳ್ಳಿ : ಮುಕ್ತ ವ್ಯಾಪಾರ ಒಪ್ಪಂದಗಳು ಹಾಗೂ ಭಾರತ ಮಧ್ಯೆದಲ್ಲಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದದಿಂದ ಕೃಷಿ ವಲಯಕ್ಕೆ ಮತ್ತು ಸಣ್ಣ ರೈತರಿಗೆ ಅಪಾಯ ಬರುತ್ತದೆ. ಆದ್ದರಿಂದ ಈ ವ್ಯವಸ್ಥೆಯನ್ನು ಕೇಂದ್ರ ಸರಕಾರ ತಿರಸ್ಕರಿಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಆಗ್ರಹಿಸಿದರು.

Vijaya Karnataka 6 Nov 2019, 5:00 am
ಹುಬ್ಬಳ್ಳಿ : ಮುಕ್ತ ವ್ಯಾಪಾರ ಒಪ್ಪಂದಗಳು ಹಾಗೂ ಭಾರತ ಮಧ್ಯೆದಲ್ಲಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದದಿಂದ ಕೃಷಿ ವಲಯಕ್ಕೆ ಮತ್ತು ಸಣ್ಣ ರೈತರಿಗೆ ಅಪಾಯ ಬರುತ್ತದೆ. ಆದ್ದರಿಂದ ಈ ವ್ಯವಸ್ಥೆಯನ್ನು ಕೇಂದ್ರ ಸರಕಾರ ತಿರಸ್ಕರಿಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಆಗ್ರಹಿಸಿದರು.
Vijaya Karnataka Web rcep insists on contract rejection
ಆರ್‌ಸಿಇಪಿ ಒಪ್ಪಂದ ತಿರಸ್ಕಾರಕ್ಕೆ ಒತ್ತಾಯ

ನಗರದಲ್ಲಿಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಪ್ರಸಕ್ತ ಕೇಂದ್ರ ಸರಕಾರದ ಮುಕ್ತ ವ್ಯಾಪಾರ ಒಪ್ಪಂದ ನೀತಿಯನ್ನು ಪರಿವರ್ತನಾ ಸಮುದಾಯ ತೀವ್ರವಾಗಿ ವಿರೋಧಿಸುತ್ತದೆ. ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವದ ಬಗ್ಗೆ ಕೇಂದ್ರ ಸರಕಾರ ಸಂಸತ್‌ನಲ್ಲಿಸುದೀರ್ಘ ಚರ್ಚೆ ನಡೆಸಬೇಕು. ಅಲ್ಲದೆ, ಸಾಮಾನ್ಯ ಜನರಿಗೆ ಅನುಕೂಲವಾಗುವ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಮಾನವ ಅಭಿವೃದ್ಧಿ ಜತೆಗೆ ಪರಿಸರ ಸಂರಕ್ಷಣೆ ಕೆಲಸವನ್ನು ಸರಕಾರ ಮಾಡಬೇಕು ಎಂದು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ