ಆ್ಯಪ್ನಗರ

ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಹುಬ್ಬಳ್ಳಿ: ನಗರದ ಓರಿಯಂಟಲ್‌ ಪಬ್ಲಿಕ್‌ ಶಾಲೆಯಲ್ಲಿನಡೆದ 27 ನೇ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಕಾಂಗ್ರೆಸ್‌ -2019 ರ ಕಿರಿಯ ವಿಜ್ಞಾನಿ ಪ್ರಬಂಧ ಬರೆಯುವ ಸ್ಪರ್ಧೆಯಲ್ಲಿಇಲ್ಲಿನ ಸುಜ್ಞಾನ ನ್ಯಾಷನಲ್‌ ಪಬ್ಲಿಕ್‌ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳು ಮನೀಶ್‌ ಹೆಗಡೆ, ಆದಿತ್ಯ ತುಂಬರಗೊಡ್ಡಿ ಪ್ರಶಸ್ತಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Vijaya Karnataka 30 Nov 2019, 5:00 am
ಹುಬ್ಬಳ್ಳಿ: ನಗರದ ಓರಿಯಂಟಲ್‌ ಪಬ್ಲಿಕ್‌ ಶಾಲೆಯಲ್ಲಿನಡೆದ 27 ನೇ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಕಾಂಗ್ರೆಸ್‌ -2019 ರ ಕಿರಿಯ ವಿಜ್ಞಾನಿ ಪ್ರಬಂಧ ಬರೆಯುವ ಸ್ಪರ್ಧೆಯಲ್ಲಿಇಲ್ಲಿನ ಸುಜ್ಞಾನ ನ್ಯಾಷನಲ್‌ ಪಬ್ಲಿಕ್‌ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳು ಮನೀಶ್‌ ಹೆಗಡೆ, ಆದಿತ್ಯ ತುಂಬರಗೊಡ್ಡಿ ಪ್ರಶಸ್ತಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Vijaya Karnataka Web selected to the state level competition
ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಮುಂದಿನ ತಿಂಗಳು ಮಂಡ್ಯ ಜಿಲ್ಲೆಯ ನಾಗಮಂಗಲ್‌ ತಾಲೂಕಿನ ಆದಿಚುಂಚಂಗರಿಯಲ್ಲಿನಡೆಯಲಿರುವ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಕಾಂಗ್ರೆಸ್‌ನಲ್ಲಿಈ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಸ್ಮಿತಾ ಧಾರವಾಡಕರ್‌, ಪ್ರಿಯಾ ಕಲ್ಮಣಿ ಅಭಿನಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ