ಆ್ಯಪ್ನಗರ

ಸ್ವಾವಲಂಬನೆಗೆ ಸ್ವ-ಸಹಾಯ ಸಂಘ ಸಹಕಾರಿ

ಹುಬ್ಬಳ್ಳಿ : ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹಾಗೂ ಆರ್ಥಿಕ ಪ್ರಗತಿಗೆ ಸ್ವ-ಸಹಾಯ ಸಂಘಗಳ ರಚನೆ ಸಹಕಾರಿಯಾಗಲಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದರು.

Vijaya Karnataka 26 Nov 2019, 5:00 am
ಹುಬ್ಬಳ್ಳಿ : ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹಾಗೂ ಆರ್ಥಿಕ ಪ್ರಗತಿಗೆ ಸ್ವ-ಸಹಾಯ ಸಂಘಗಳ ರಚನೆ ಸಹಕಾರಿಯಾಗಲಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದರು.
Vijaya Karnataka Web self help association for self reliance
ಸ್ವಾವಲಂಬನೆಗೆ ಸ್ವ-ಸಹಾಯ ಸಂಘ ಸಹಕಾರಿ


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌, ಸಾಮೂಹಿಕ ಶ್ರೀ ಮಹಾಲಕ್ಷಿತ್ರ್ಮೕ ಪೂಜಾ ವ್ಯವಸ್ಥಾಪನಾ ಸಮಿತಿ ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದಿಂದ ಸೋಮವಾರ ಇಲ್ಲಿನ ಬಿಡ್ನಾಳದ ಕಚ್ಚಿ ಗಾರ್ಡನ್‌ನಲ್ಲಿಆಯೋಜಿಸಿದ್ದ ಸಾಮೂಹಿಕ ಶ್ರೀ ಮಹಾಲಕ್ಷಿತ್ರ್ಮೕ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನೇಕ ಮಹಿಳೆಯರು ಸ್ವಾವಲಂಬಿ ಬದುಕು ನಡೆಸುವಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪಾಲಿಕೆ ಮಾಜಿ ಸದಸ್ಯರಾದ ಲಕ್ಷಿತ್ರ್ಮೕಬಾಯಿ ಜಾಧವ, ವಿಜನಗೌಡ ಪಾಟೀಲ, ಮುಖಂಡರಾದ ಬಾಬಾಜಾನ ಕಾರಡಗಿ, ಮಂಜುನಾಥ ಉಪ್ಪಾರ, ನಿರಂಜನ ಹಿರೇಮಠ, ಗ್ರಾಮಾಭಿವೃದ್ಧಿ ಸಂಘದ ನಿರ್ಮಲಾ ಕುಸುಗಲ್ಲ, ಮಂಜುನಾಥ ನಾಯ್ಕ, ಪದ್ಮಾ ಕುಳ್ಳೊಳ್ಳಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ