ಆ್ಯಪ್ನಗರ

ಇಂದಿನಿಂದ ಮಕ್ಕಳ ವಿಶೇಷ ಗ್ರಾಮಸಭೆ

ಧಾರವಾಡ: ಮಹಿಳಾ ಸಮಾಖ್ಯಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಡಿಯಲ್ಲಿಗ್ರಾಮೀಣ ಹಿಂದುಳಿದ ಹಾಗೂ ಕಡೆಗಣಿಸಲ್ಪಟ್ಟ ಮಹಿಳೆಯರಿಗೆ ಅರಿವು ನೀಡುವ ಮೂಲಕ ಸಶಕ್ತರನ್ನಾಗಿಸಲು ನ.7ರಂದು ಧಾರವಾಡ ತಾಲೂಕಿನ ದೇವರಹುಬ್ಬಳ್ಳಿ ಮತ್ತು 8ರಂದು ಕಲಕೇರಿ, ಕರಡಿಗುಡ್ಡ ಹಾಗೂ 16ರಂದು

Vijaya Karnataka 7 Nov 2019, 5:00 am
ಧಾರವಾಡ: ಮಹಿಳಾ ಸಮಾಖ್ಯಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಡಿಯಲ್ಲಿಗ್ರಾಮೀಣ ಹಿಂದುಳಿದ ಹಾಗೂ ಕಡೆಗಣಿಸಲ್ಪಟ್ಟ ಮಹಿಳೆಯರಿಗೆ ಅರಿವು ನೀಡುವ ಮೂಲಕ ಸಶಕ್ತರನ್ನಾಗಿಸಲು ನ.7ರಂದು ಧಾರವಾಡ ತಾಲೂಕಿನ ದೇವರಹುಬ್ಬಳ್ಳಿ ಮತ್ತು 8ರಂದು ಕಲಕೇರಿ, ಕರಡಿಗುಡ್ಡ ಹಾಗೂ 16ರಂದು ಕಲಘಟಗಿ ತಾಲೂಕಿನ ಗಂಭ್ಯಾಪೂರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿಮಕ್ಕಳ ವಿಶೇಷ ಗ್ರಾಮಸಭೆ ನಡೆಸಲಾಗುವುದು ಎಂದು ಮಹಿಳಾ ಸಮಾಖ್ಯಾ ಕರ್ನಾಟಕ ಜಿಲ್ಲಾಕಾರ್ಯಕ್ರಮ ಸಂಯೋಜಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.
Vijaya Karnataka Web special village meeting for children from today
ಇಂದಿನಿಂದ ಮಕ್ಕಳ ವಿಶೇಷ ಗ್ರಾಮಸಭೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ