ಆ್ಯಪ್ನಗರ

7ರಂದು ಎಪಿಎಂಸಿ ಬಂದ್‌ಗೆ ಬೆಂಬಲ

ಧಾರವಾಡ : ತೊಗರಿ ಬೇಳೆ ಸೇರಿದಂತೆ ಬೆಲೆ ವ್ಯತ್ಯಾಸ ಪಾವತಿ ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ವಾಣಿಜ್ಯ ಮತ್ತು ಔದ್ಯೋಗಿಕ ಮಂಡಳಿ ಜ.7ರಂದು ಎಪಿಎಂಸಿ ಬಂದ್‌ಗೆ ಕರೆ ನೀಡಿದ್ದು, ಬಂದ್‌ಗೆ ಡಿಡಿಸಿಸಿಐನಿಂದ ಸಂಪೂರ್ಣ ಬೆಂಬಲವಿದೆ ಎಂದು ಡಿಡಿಸಿಸಿಐ ಅಧ್ಯಕ್ಷ ನಾಗನಗೌಡ ನೀರಲಗಿ ತಿಳಿಸಿದ್ದಾರೆ.

Vijaya Karnataka 5 Jan 2019, 5:00 am
ಧಾರವಾಡ : ತೊಗರಿ ಬೇಳೆ ಸೇರಿದಂತೆ ಬೆಲೆ ವ್ಯತ್ಯಾಸ ಪಾವತಿ ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ವಾಣಿಜ್ಯ ಮತ್ತು ಔದ್ಯೋಗಿಕ ಮಂಡಳಿ ಜ.7ರಂದು ಎಪಿಎಂಸಿ ಬಂದ್‌ಗೆ ಕರೆ ನೀಡಿದ್ದು, ಬಂದ್‌ಗೆ ಡಿಡಿಸಿಸಿಐನಿಂದ ಸಂಪೂರ್ಣ ಬೆಂಬಲವಿದೆ ಎಂದು ಡಿಡಿಸಿಸಿಐ ಅಧ್ಯಕ್ಷ ನಾಗನಗೌಡ ನೀರಲಗಿ ತಿಳಿಸಿದ್ದಾರೆ.
Vijaya Karnataka Web support for apmc band on 7th
7ರಂದು ಎಪಿಎಂಸಿ ಬಂದ್‌ಗೆ ಬೆಂಬಲ

ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಹಿಂದೆ ಸರಕಾರಕ್ಕೆ ಬೆಳೆಗಳಿಗೆ ಕನಿಷ್ಠ ಬೆಲೆ ನಿಗದಿಪಡಿಸಬೇಕು. ರೈತರಿಗೆ ಬೆಲೆ ವ್ಯತ್ಯಾಸ ಪಾವತಿ ಯೋಜನೆ ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸಿದರು. ಸರಕಾರದಿಂದ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ರೈತರ ಹಿತದೃಷ್ಟಿಯಿಂದ ಎಪಿಎಂಸಿ ಬಂದ್‌ಗೆ ಬೆಂಬಲ ನೀಡುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ