ಆ್ಯಪ್ನಗರ

ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧನೆ

ಹುಬ್ಬಳ್ಳಿ : ಅಣ್ಣಿಗೇರಿ ತಾಲೂಕು ಭದ್ರಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸದ್ಭಾವನಾ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

Vijaya Karnataka 22 Aug 2019, 5:00 am
ಹುಬ್ಬಳ್ಳಿ : ಅಣ್ಣಿಗೇರಿ ತಾಲೂಕು ಭದ್ರಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸದ್ಭಾವನಾ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
Vijaya Karnataka Web HBL-2108-2-3-21VIJAY-4
ಅಣ್ಣಿಗೇರಿ ತಾಲೂಕು ಭದ್ರಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.


ಶಾಲೆಯ ಸಹ ಶಿಕ್ಷಕ ಪ್ರಕಾಶ ಹಕ್ಕಂಡಿ ಮಾತನಾಡಿ, ಜಾತಿ-ಧರ್ಮ, ಪ್ರದೇಶ ಮತ್ತು ಭಾಷೆಯ ಭೇದಭಾವವಿಲ್ಲದೇ, ಭಾರತವು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ವಿದ್ಯಾರ್ಥಿಗಳು ಉತ್ತಮ ಗುರಿಯನ್ನು ಇಟ್ಟುಕೊಂಡು ಅದನ್ನು ಸಾಧಿಸಲು ಸತತ ಪ್ರಯತ್ನ ಮಾಡಬೇಕು ಎಂದರು. ನಂತರ ಪ್ರತಿಜ್ಞಾ ವಿಧಿ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.

ಮುಖ್ಯ ಶಿಕ್ಷಕಿ ಜಿ.ವಿ.ಲಾಂಡೆ, ಸಹ ಶಿಕ್ಷಕರಾದ ಬಿ.ವಿ.ಹಿರೇಮಠ, ವೈ.ಎನ್‌. ಓಸೇಕಾರ, ಎಸ್‌.ಕೆ.ಕುರಹಟ್ಟಿಮಠ, ಜಿ.ಜ್ಯೋತಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ