ಧಾರವಾಡ : ಪೊಲೀಸ್ ಇಲಾಖೆಯಲ್ಲಿಖಾಲಿ ಇರುವ ಪೋಲಿಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) -431 ಮತ್ತು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್, ಕಲ್ಯಾಣ ಕರ್ನಾಟಕ) -125 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಜೂ. 1ರಿಂದ 30ರ ವರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಕುರಿತು ದಿನಪತ್ರಿಕೆಗಳಲ್ಲಿಜಾಹೀರಾತು ಪ್ರಕಟಿಸಲಾಗಿತ್ತು. ಆದರೆ ಸರಕಾರದ ಪತ್ರದ ಪ್ರಕಾರ ಮೇ 30ರ ಸೂಚನೆಯಂತೆ ಆಡಳಿತಾತ್ಮಕ ಕಾರಣಗಳಿಂದಾಗಿ ಅರ್ಜಿ ಆಹ್ವಾನದ ದಿನಾಂಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿರುತ್ತದೆ. ಮುಂದಿನ ಅರ್ಜಿ ಆಹ್ವಾನ ದಿನಾಂಕಗಳನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗುವುದು ಎಂದು ಜಿಲ್ಲಾ ಪೋಲಿಸ್ ಅಧಿಕ್ಷಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.
ಅರ್ಜಿ ಆಹ್ವಾನ ತಾತ್ಕಾಲಿಕ ಸ್ಥಗಿತ
ಧಾರವಾಡ : ಪೊಲೀಸ್ ಇಲಾಖೆಯಲ್ಲಿಖಾಲಿ ಇರುವ ಪೋಲಿಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) -431 ಮತ್ತು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್, ಕಲ್ಯಾಣ ಕರ್ನಾಟಕ) -125 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಜೂ. 1ರಿಂದ 30ರ ವರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು
Vijaya Karnataka 3 Jun 2020, 5:00 am