ಆ್ಯಪ್ನಗರ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಧಾರವಾಡ ; ಜಿಲ್ಲೆಯಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 54 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಆಯಾ ತಾಲೂಕಾ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿಯಲ್ಲಿ ಜೂ.10ರಂದು ಪ್ರಕಟಿಸಲಾಗಿದೆ.

Vijaya Karnataka 11 Jun 2019, 5:00 am
ಧಾರವಾಡ ; ಜಿಲ್ಲೆಯಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 54 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಆಯಾ ತಾಲೂಕಾ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿಯಲ್ಲಿ ಜೂ.10ರಂದು ಪ್ರಕಟಿಸಲಾಗಿದೆ.
Vijaya Karnataka Web the temporary selection list is published
ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ


ಈ ಬಗ್ಗೆ ಆಕ್ಷೆಪಣೆಗಳಿದ್ದಲ್ಲಿ ಜೂ. 15 ರ ಸಂಜೆ ಒಳಗಾಆಯಾ ಸಿಡಿಪಿಓ ಕಚೇರಿಗೆ ಸಲ್ಲಿಸಬೇಕು . ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕಾ ಕಚೇರಿ ಸೂಚನಾಫಲಕದಲ್ಲಿ ಪ್ರಕಟಿಸಲಾಗಿದೆ. ತಕರಾರು, ಆಕ್ಷೇಪಣೆಗಳಿದ್ದರೆ ಸಂಬಂಧಿತ ಎಲ್ಲ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು ಆಯಾ ತಾಲೂಕಿನ ತಾಲೂಕಾ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಿಗೆ ಅಥವಾ ಅವರ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ನಿಗದಿತ ಕೊನೆಯ ದಿನಾಂಕದ ನಂತರ ಆಕ್ಷೇಪಣೆ ಬಂದಲ್ಲಿ ಪರಿಗಣಿಸುವುದಿಲ್ಲ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ