ಆ್ಯಪ್ನಗರ

ವಿಶ್ವಮಾನವ ದಿನಾಚರಣೆ ಇಂದು

ಧಾರವಾಡ: ನಗರದ ಆಲೂರು ವೆಂಕಟರಾಯರ ಸಭಾಭವನದಲ್ಲಿಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹೋಗದಲ್ಲಿಡಿ. 29 ರಂದು ಬೆಳಗ್ಗೆ 11ಕ್ಕೆ ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

Vijaya Karnataka 29 Dec 2019, 5:00 am
ಧಾರವಾಡ: ನಗರದ ಆಲೂರು ವೆಂಕಟರಾಯರ ಸಭಾಭವನದಲ್ಲಿಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹೋಗದಲ್ಲಿಡಿ. 29 ರಂದು ಬೆಳಗ್ಗೆ 11ಕ್ಕೆ ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
Vijaya Karnataka Web today is world day
ವಿಶ್ವಮಾನವ ದಿನಾಚರಣೆ ಇಂದು


ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಗೌರವ ಉಪಸ್ಥಿತರಿರುವರು. ಜಿಲ್ಲಾಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ.ರವಿ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಶಾಸಕ ಅಮೃತ ದೇಸಾಯಿ ಅಧ್ಯಕ್ಷತೆ ವಹಿಸುವರು.ಡಾ.ಮೇಟಿ ರುದ್ರೇಶ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ