ಆ್ಯಪ್ನಗರ

ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ ನಾಳೆ

ಧಾರವಾಡ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೂ.3 ರಂದು ಅತಿಸಾರ ಭೇದಿಯ ನಿಯಂತ್ರಣ ಪಾಕ್ಷಿಕ 2019 ರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದೆ. ಅಂದು ಬೆಳಿಗ್ಗೆ 10ಕ್ಕೆ ಹಳೇ ಬಸ್‌ನಿಲ್ದಾಣದ ಹತ್ತಿರ ಇರುವ ಮಹಾನಗರ ಪಾಲಿಕೆ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್‌

Vijaya Karnataka 2 Jun 2019, 5:00 am
ಧಾರವಾಡ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೂ.3 ರಂದು ಅತಿಸಾರ ಭೇದಿಯ ನಿಯಂತ್ರಣ ಪಾಕ್ಷಿಕ 2019 ರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದೆ. ಅಂದು ಬೆಳಿಗ್ಗೆ 10ಕ್ಕೆ ಹಳೇ ಬಸ್‌ನಿಲ್ದಾಣದ ಹತ್ತಿರ ಇರುವ ಮಹಾನಗರ ಪಾಲಿಕೆ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್‌ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಬಿ.ಸಿ.ಸತೀಶ್‌ ಅತಿಥಿಗಳಾಗಿ ಆಗಮಿಸುವರು. ಜೂನ್‌ 17 ರ ವರೆಗೆ ಪಾಕ್ಷಿಕ ಆಚರಣೆ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vijaya Karnataka Web tomorrow to drive to the fortune program
ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ ನಾಳೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ