ಆ್ಯಪ್ನಗರ

ನಾಳೆ ರಾಜ್ಯೋತ್ಸವ ಕಾರ್ಯಕ್ರಮ

ಹುಬ್ಬಳ್ಳಿ : ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿಯ ಹೊಸುರನಲ್ಲಿರುವ ಹು-ಧಾ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಸಂಘದ ಕಾರ್ಯಾಲಯದಲ್ಲಿನವೆಂಬರ್‌ 1 ರಂದು ಮಧ್ಯಾಹ್ನ 3ಕ್ಕೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Vijaya Karnataka 31 Oct 2019, 5:00 am
ಹುಬ್ಬಳ್ಳಿ : ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿಯ ಹೊಸುರನಲ್ಲಿರುವ ಹು-ಧಾ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಸಂಘದ ಕಾರ್ಯಾಲಯದಲ್ಲಿನವೆಂಬರ್‌ 1 ರಂದು ಮಧ್ಯಾಹ್ನ 3ಕ್ಕೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Vijaya Karnataka Web tomorrows rajotsava event
ನಾಳೆ ರಾಜ್ಯೋತ್ಸವ ಕಾರ್ಯಕ್ರಮ


ನವಲಗುಂದ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಧಾರವಾಡ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಪಿ.ಎಸ್‌. ಧರಣೆಪ್ಪನವರ, ಆರ್‌.ಎಂ. ಗೋಗೇರಿ ಆಗಮಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷ ಬಿ.ಎ. ಪಾಟೀಲ ವಹಿಸಲಿದ್ದಾರೆ. ಸಂಜೆ 4.30ಕ್ಕೆ ನಾದಲೋಕ ಕಲಾ ವೇದಿಕೆ, ಹುಬ್ಬಳ್ಳಿ ಇವರಿಂದ ಕನ್ನಡ ಗೀತೆ-ಸಂಗೀತ ಕಾರ್ಯಕ್ರಮ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ