ಆ್ಯಪ್ನಗರ

ವಿಶ್ವ ಪರಿಸರ ದಿನಾಚರಣೆ

ಕಲಘಟಗಿ : ತಾಲೂಕಿನ ಮಲಕನಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬಸವೇಶ್ವರ ಯುವಕ ಮಂಡಳದ ಆಶ್ರಯದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.

Vijaya Karnataka 11 Jun 2019, 5:00 am
ಕಲಘಟಗಿ : ತಾಲೂಕಿನ ಮಲಕನಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬಸವೇಶ್ವರ ಯುವಕ ಮಂಡಳದ ಆಶ್ರಯದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.
Vijaya Karnataka Web DRW-10 KLG 2
ಕಲಘಟಗಿ ತಾಲೂಕಿನ ಮಲಕನಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.


ಶಾಲೆಯ ಮುಖ್ಯೋಪಾಧ್ಯಾಯ ಎಚ್‌.ಜಿ.ಅರಕೇರಿ ಮಾತನಾಡಿ, ಇಂದಿನ ದಿನಮಾನದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತದೆ. ಪ್ರಾಣಿ ಪಕ್ಷಿಗಳ ರಕ್ಷಣೆಗೆ ಪ್ರತಿಯೊಬ್ಬರೂ ಒಂದು ಸಸಿ ನೆಡುವ ಮೂಲಕ ಅದನ್ನು ಮಕ್ಕಳಂತೆ ಪ್ರತಿದಿನ ನೀರು ಹಾಕಿ ಪಾಲನೆ ಪೋಷಣೆ ಮಾಡಿ ಪರಿಸರ ಸಂರಕ್ಷ ಣೆಗೆ ಒತ್ತು ನೀಡಬೇಕು ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಕಲ್ಲಪ್ಪ ಮಿರ್ಜಿ, ಎಸ್‌.ಸಿ.ವರದಾನಿ, ಎ.ಸಿ.ಪಾಟೀಲ, ಎಸ್‌.ಎಸ್‌.ಸುಂಕದ, ಎ.ಕೆ.ಸುಣಕಟ್ಟಿ, ಜೆ.ವೈ.ಹೊಂಗಲ್‌, ಅನುಪಮಾ ಎಂ., ಎ.ಕೆ.ಕಾರೀಮನಿ, ಯಲ್ಲಪ್ಪ ಜಾಲಿಹಾಳ ಮತ್ತು ವಿದ್ಯಾರ್ಥಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ