ಆ್ಯಪ್ನಗರ

ಇಂದು ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ

ಮುಂಡರಗಿ: ಮಾ.15 ರಂದು ರಂದು ಆದರ್ಶ ವಿದ್ಯಾಲಯದ 6 ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯು ಈ ಕೆಳಕಾಣಿಸಿದ ನಾಲ್ಕು ಕೇಂದ್ರಗಳಲ್ಲಿನಡೆಯುತ್ತದೆ.

Vijaya Karnataka 15 Mar 2020, 5:00 am
ಮುಂಡರಗಿ: ಮಾ.15 ರಂದು ರಂದು ಆದರ್ಶ ವಿದ್ಯಾಲಯದ 6 ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯು ಈ ಕೆಳಕಾಣಿಸಿದ ನಾಲ್ಕು ಕೇಂದ್ರಗಳಲ್ಲಿನಡೆಯುತ್ತದೆ.
Vijaya Karnataka Web adarsha vidyalaya entrance examination today
ಇಂದು ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ


ಮುಂಡರಗಿ ಜಗದ್ಗುರು ಅನ್ನದಾನೇಶ್ವರ ಪ್ರೌಢ ಶಾಲೆ, ಎಮ್‌.ಎಸ್‌.ಡಂಬಳ ಬಾಲಕಿಯರ ಪ್ರೌಢ ಶಾಲೆ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢ ಶಾಲೆ ಮುಂಡರಗಿ ವಿ.ಜಿ.ಲಿಂಬಿಕಾಯಿ ಪ್ರೌಢ ಶಾಲೆ ಪರೀಕ್ಷೆ ಸುಗಮವಾಗಿ ನಡೆಯಲು ಸೂಕ್ತ ಬಂದೂಬಸ್ತ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಜಿಲ್ಲಾಧಿಕಾರಿಗಳು ಸೂಕ್ತ ಭದ್ರತೆಗೆ ಪರೀಕ್ಷಾ ಕೇಂದ್ರದ ಸುತ್ತಲೂ ಸೆಕ್ಸೆನ್‌ 144 ಜಾರಿ ಮಾಡಿರುತ್ತಾರೆ.ಎಲ್ಲಾವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ