ಆ್ಯಪ್ನಗರ

ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಎಚ್ಚರಿಕೆ

ಗದಗ: ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ವಾಟ್ಸ್‌ ಆ್ಯಪ್‌, ಟ್ವಿಟರ್‌ಗಳಲ್ಲಿಹಾಗೂ ಇತರೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ, ಪರಸ್ಪರ ಗುಂಪಿನ ನಡುವೆ ದ್ವೇಶ ಭಾವನೆ ಬರುವಂತಹ ಪ್ರಚೋದನಾಕಾರಿ ಹೇಳಿಕೆ ( ಪೋಸ್ಟ್‌ )

Vijaya Karnataka 21 Dec 2019, 5:00 am
ಗದಗ: ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ವಾಟ್ಸ್‌ ಆ್ಯಪ್‌, ಟ್ವಿಟರ್‌ಗಳಲ್ಲಿಹಾಗೂ ಇತರೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ, ಪರಸ್ಪರ ಗುಂಪಿನ ನಡುವೆ ದ್ವೇಶ ಭಾವನೆ ಬರುವಂತಹ ಪ್ರಚೋದನಾಕಾರಿ ಹೇಳಿಕೆ ( ಪೋಸ್ಟ್‌ ) ಗಳನ್ನು ಹಾಕುವವರ / ಫಾರ್ವರ್ಡ್‌ ಮಾಡುವವರ ವಿರುದ್ಧ ಕಾನೂನು ರೀತಿ ಸೂಕ್ತ ಕ್ರಮ ವಹಿಸಲಾಗುವುದು.
Vijaya Karnataka Web alert for social networking users
ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಎಚ್ಚರಿಕೆ


ಈ ಬಗ್ಗೆ ವಾಟ್ಸ ಆ್ಯಪ್‌ ಗ್ರೂಪ್‌ ಅಡ್ಮಿನ್‌ಗಳು, ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್‌ ಮಾಡುವವರು ಎಚ್ಚರಿಕೆ ವಹಿಸುವುದು. ವಾಟ್ಸಆ್ಯಪ್‌ ಗ್ರೂಪ್‌ ಅಡ್ಮಿನ್‌ ಗಳು ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳಿವಳಿಕೆ ನೀಡಬೇಕೆಂದು ಗದಗ ಜಿಲ್ಲೆಯ ಪೊಲೀಸ್‌ ಅಧೀಕ್ಷಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ