ಆ್ಯಪ್ನಗರ

ಇಂದು ಅಂಬಿಗರ ಚೌಡಯ್ಯ ಜಯಂತಿ

ಗದಗ: ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜ. 21ರಂದು ಬೆಳಗ್ಗೆ 11.30ಕ್ಕೆ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿಏರ್ಪಡಿಸಲಾಗಿದೆ.

Vijaya Karnataka 21 Jan 2020, 5:00 am
ಗದಗ: ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜ. 21ರಂದು ಬೆಳಗ್ಗೆ 11.30ಕ್ಕೆ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿಏರ್ಪಡಿಸಲಾಗಿದೆ.
Vijaya Karnataka Web ambedkar chaudharya jayanti today
ಇಂದು ಅಂಬಿಗರ ಚೌಡಯ್ಯ ಜಯಂತಿ


ಮುಕ್ಕಣ್ಣೇಶ್ವರ ಮಠದ ಶಂಕರಾನಂದ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ಗಣಿ , ಭೂ ವಿಜ್ಞಾನ, ಅರಣ್ಯ , ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಚ್‌.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು.

ಜಿಲ್ಲೆಯ ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಜಿಪಂ, ತಾಪಂ ಚುನಾಯಿತ ಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಪಿ.ವಿ. ಗೋಣೆಣ್ಣವರ ಉಪನ್ಯಾಸ ನೀಡುವರು. ಗದಗ ಜಿಲ್ಲಾನಿಜಶರಣ ಅಂಬಿಗರ ಚೌಡಯ್ಯ ಸೇವಾ ಸಮಿತಿ ಅಧ್ಯಕ್ಷ ಬಿ.ಎನ್‌. ಯರನಾಳ, ಗದಗ ಜಿಲ್ಲಾನಿಜಶರಣ ಅಂಬಿಗರ ಚೌಡಯ್ಯ ಸೇವಾ ಸಮಿತಿ ಕಾರ‍್ಯದರ್ಶಿ ಜೆ.ಬಿ. ಗಾರವಾಡ ವಿಶೇಷ ಆಹ್ವಾನಿತರಾಗಿ ಆಗಮಿಸುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ