ಆ್ಯಪ್ನಗರ

ಅಂಗಡಿಗಳ ಮೇಲೆ ದಾಳಿ,ಪ್ಲಾಸ್ಟಿಕ್‌ ವಶ

ನರಗುಂದ: ಪರಿಸರ ಹಾನಿಗೆ ಕಾರಣವಾಗುವ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿದ್ದರೂ ನಗರದ ಅಂಗಡಿಗಳಲ್ಲಿಪ್ಲಾಸ್ಟಿಕ್‌ ಚೀಲಗಳ ಬಳಕೆ ನಿಂತಿಲ್ಲ. ಇದನ್ನರಿತ ಪುರಸಭೆ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ಮಾಡಿ ವ್ಯಾಪಾರಸ್ಥರಿಗೆ ದಂಡ ಹಾಕಿದ್ದಾರೆ.

Vijaya Karnataka 17 Oct 2019, 5:00 am
ನರಗುಂದ: ಪರಿಸರ ಹಾನಿಗೆ ಕಾರಣವಾಗುವ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿದ್ದರೂ ನಗರದ ಅಂಗಡಿಗಳಲ್ಲಿಪ್ಲಾಸ್ಟಿಕ್‌ ಚೀಲಗಳ ಬಳಕೆ ನಿಂತಿಲ್ಲ. ಇದನ್ನರಿತ ಪುರಸಭೆ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ಮಾಡಿ ವ್ಯಾಪಾರಸ್ಥರಿಗೆ ದಂಡ ಹಾಕಿದ್ದಾರೆ.
Vijaya Karnataka Web attack on shops seizure of plastic
ಅಂಗಡಿಗಳ ಮೇಲೆ ದಾಳಿ,ಪ್ಲಾಸ್ಟಿಕ್‌ ವಶ


ನಗರ ವ್ಯಾಪ್ತಿಯ ವ್ಯಾಪಾರ ಮಳಿಗೆಗಳು, ರಸ್ತೆ ಬದಿ ವ್ಯಾಪಾರಸ್ಥರು, ಎಗ್‌ರೈಸ್‌ ಅಂಗಡಿಗಳು, ಹೋಟೆಲ್‌ಗಳ ಮೇಲೆ ದಾಳಿ ಮಾಡಿದ ಪುರಸಭೆ ಜಾಗೃತ ತಂಡ ಸುಮಾರು 20 ಕೆಜಿ ಪ್ಲಾಸ್ಟಿಕ್‌ ವಶಪಡಿಸಿಕೊಂಡಿದ್ದು ಅಲ್ಲದೆ ವ್ಯಾಪಾರಸ್ಥರಿಗೆ 4ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.

ನರಗುಂದ ವ್ಯಾಪ್ತಿಯಲ್ಲಿಪ್ಲಾಸ್ಟಿಕ್‌ ನಿಷೇಧಿಸಲಾಗಿದ್ದು ವ್ಯಾಪಾರಸ್ಥರು ಪ್ಲಾಸ್ಟಿಕ್‌ ಬಳಕೆ ಮಾಡಿದರೆ ದಂಡ ಕೊಡಬೇಕಾಗುತ್ತದೆ. ಹಿರಿಯ ಆರೋಗ್ಯ ನಿರೀಕ್ಷ ಸಂಗಮೇಶ ಬ್ಯಾಳಿ ನೇತೃತ್ವದಲ್ಲಿಕಿರಿಯ ಆರೋಗ್ಯ ನಿರೀಕ್ಷಕ ಎಚ್‌.ಎಲ್‌.ಲಿಂಗನಗೌಡ್ರ, ಮಹಾಂತೇಶ ಚಲವಾದಿ, ಮಾರುತಿ ದಂಡಾಪೂರ, ಮಹಾದೇವಪ್ಪ ಜೋಗಣ್ಣವರ, ಆನಂದ ದಿಬ್ಬದಮನಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ