ಆ್ಯಪ್ನಗರ

ಸಿದ್ದು ಪ್ರತಿಪಕ್ಷ ನಾಯಕರಾಗಲಿ

ಶಿರಹಟ್ಟಿ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದರೆ ರಾಜ್ಯದಲ್ಲಿಕಾಂಗ್ರೆಸ್‌ ಅಸ್ತಿತ್ವದಲ್ಲಿಉಳಿಯಲಿದೆ ಎಂದು ಅಖಿಲ ಕರ್ನಾಟಕ ಯುವ ಕುರುಬರ ಒಕ್ಕೂಟದ ಜಿಲ್ಲಾಧ್ಯಕ್ಷ ಸಂತೋಷ ಕುರಿ ಹೇಳಿದರು.

Vijaya Karnataka Web 9 Oct 2019, 5:00 am
ಶಿರಹಟ್ಟಿ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದರೆ ರಾಜ್ಯದಲ್ಲಿಕಾಂಗ್ರೆಸ್‌ ಅಸ್ತಿತ್ವದಲ್ಲಿಉಳಿಯಲಿದೆ ಎಂದು ಅಖಿಲ ಕರ್ನಾಟಕ ಯುವ ಕುರುಬರ ಒಕ್ಕೂಟದ ಜಿಲ್ಲಾಧ್ಯಕ್ಷ ಸಂತೋಷ ಕುರಿ ಹೇಳಿದರು.
Vijaya Karnataka Web be the leader of the opposition
ಸಿದ್ದು ಪ್ರತಿಪಕ್ಷ ನಾಯಕರಾಗಲಿ


ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ಸಿದ್ದರಾಮಯ್ಯ ಅವರು 2013ರ ಚುನಾವಣೆಯಲ್ಲಿಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿಪ್ರಮುಖ ಮಾತ್ರ ವಹಿಸಿದ್ದರು. ಮುಂದಿನ ದಿನಮಾನಗಳಲ್ಲಿರಾಜ್ಯದಲ್ಲಿಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕಾದರೆ ಸಿದ್ದರಾಮಯ್ಯ ಅವರು ಪ್ರತಿಪಕ್ಷದ ನಾಯಕರನ್ನಾಗಿ ಹೈಕಮಾಂಡ್‌ ಆಯ್ಕೆ ಮಾಡಬೇಕು.ಬೇರೆ ಯಾರನ್ನಾದರೂ ಆಯ್ಕೆ ಮಾಡಿದರೆ ಹೋರಾಟ ಕೈಕೊಳ್ಳಲಾಗುವುದೆಂದು ಹೇಳಿದ್ದಾರೆ.

ಒಕ್ಕೂಟದ ರಾಜ್ಯ ಮಹಿಳಾ ಅಧ್ಯಕ್ಷೆ ಭಾಗ್ಯಶ್ರೀ ಬಾಬಣ್ಣ, ಸೋಮನಗೌಡ ಮರಿಗೌಡ್ರ, ಯಲ್ಲಪ್ಪ ಸೂರಣಗಿ, ಆನಂದ ಮಾಳೆಕೊಪ್ಪ, ಶರಣಪ್ಪ ಗುಡಗುಂಟಿ, ಶಿವಕುಮಾರ ಕುರಿ, ಪ್ರಕಾಶ ಕುಂಡಿ, ಜಗದೀಶ ಇಟ್ಟೇಕಾರ, ಯಲ್ಲಪ್ಪ ಪೂಜಾರ, ಪರಶು ಹಾಲಪ್ಪನವರ, ಹನುಮಂತ ಕುರಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ