ಆ್ಯಪ್ನಗರ

ಕಂಪ್ಯೂಟರ್‌ ತರಬೇತಿ

ಗದಗ: ಮುಖ್ಯಮಂತ್ರಿಗಳ ಕೌಶಲ ಕರ್ನಾಟಕ ಯೋಜನೆಯಡಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಮತ್ತು ಜೀವನೋಪಾಯ ಇಲಾಖೆಯು ಪುರುಷ ಮತ್ತು ಮಹಿಳೆಯರಿಗೆ ಉಚಿತ ಕಂಪ್ಯೂಟರ್‌ ಹಾಗೂ ಮಹಿಳೆಯರಿಗೆ ಬ್ಯೂಟಿ ಪಾರ್ಲರ್‌ ತರಬೇತಿ ನೀಡಲಾಗುವುದು.

Vijaya Karnataka 15 Nov 2019, 5:00 am
ಗದಗ: ಮುಖ್ಯಮಂತ್ರಿಗಳ ಕೌಶಲ ಕರ್ನಾಟಕ ಯೋಜನೆಯಡಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಮತ್ತು ಜೀವನೋಪಾಯ ಇಲಾಖೆಯು ಪುರುಷ ಮತ್ತು ಮಹಿಳೆಯರಿಗೆ ಉಚಿತ ಕಂಪ್ಯೂಟರ್‌ ಹಾಗೂ ಮಹಿಳೆಯರಿಗೆ ಬ್ಯೂಟಿ ಪಾರ್ಲರ್‌ ತರಬೇತಿ ನೀಡಲಾಗುವುದು.
Vijaya Karnataka Web computer training
ಕಂಪ್ಯೂಟರ್‌ ತರಬೇತಿ


ಕಂಪ್ಯೂಟರ್‌ ತರಬೇತಿಗೆ ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ಬ್ಯೂಟಿ ಪಾರ್ಲರ್‌ ತರಬೇತಿ 8ನೇ ತರಗತಿ ಪಾಸಾಗಿರಬೇಕು 18 ರಿಂದ 35 ವರ್ಷ ವಯಸ್ಸಿನೊಳಗಿರುವ ಕನ್ನಡ ಮತ್ತು ಇಂಗ್ಲಿಷ್‌ ಓದಲು-ಬರೆಯಲು ಬರುವ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರು ತರಬೇತಿಗೆ ಅರ್ಹರಾಗಿರುತ್ತಾರೆ. ಆಸಕ್ತರು ಹೆಸರು ನೋಂದಣಿಗಾಗಿ ಆಧಾರಕಾರ್ಡ್‌, ಜಾತಿ ಪ್ರಮಾಣ ಪತ್ರ, ಪಾಸ್‌ಪೋರ್ಟ್‌ ಸೈಜ್‌ ಫೋಟೊ, ಜನ್ಮ ದಿನಾಂಕ ಎಸ್‌ಎಸ್‌ಎಲ್‌ಸಿ ಮಾರ್ಕ್ಸ್‌ ಕಾರ್ಡ್‌ ಹಾಗೂ ಬ್ಯೂಟಿ ಪಾರ್ಲರ್‌ ತರಬೇತಿಗೆ 8ನೇ ತರಗತಿ ಮಾಕ್ರ್ಸಕಾರ್ಡ್‌ ತರಬೇಕಾಗುತ್ತದೆ.

ಆಸಕ್ತರು ಕೂಡಲೇ ಹಸನ್ಮುಖಿ ಮಹಿಳಾ ಸಂಸ್ಥೆ, ಅಬ್ಬಿಗೇರಿ ಕಾಂಪ್ಲೆಕ್ಸ್‌, ಪಂಚಾಚಾರ್ಯ ಮಾಂಗಲ್ಯ ಮಂದಿರದ ಎದುರಿಗೆ ಸ್ಟೇಡಿಯಂ ಹತ್ತಿರ ಸಂಪರ್ಕಿಸಬೇಕು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ