ಆ್ಯಪ್ನಗರ

ಕೊರೊನಾ ಭೀತಿ ಸಾಮೂಹಿಕ ವಿವಾಹ ರದ್ದು

ರೋಣ: ಯುಗಾದಿ ಅಂಗವಾಗಿ ತಾಲೂಕಿನ ಇಟಗಿ ಭೀಮಾಂಬಿಕಾದೇವಿ ದೇವಸ್ಥಾನದಲ್ಲಿಏ.17ರಂದು ನಡೆಯುವ ಸಾಮೂಹಿಕ ವಿವಾಹ ಮುಂದೂಡಲಾಗಿದೆ ಎಂದು ಕಾರ್ಯದರ್ಶಿ ಶರಣಪ್ಪ ಪ್ರಕಟಣೆಯಲ್ಲಿತಿಳಿಸಿದ್ದಾರೆ.

Vijaya Karnataka 22 Mar 2020, 5:00 am
ರೋಣ: ಯುಗಾದಿ ಅಂಗವಾಗಿ ತಾಲೂಕಿನ ಇಟಗಿ ಭೀಮಾಂಬಿಕಾದೇವಿ ದೇವಸ್ಥಾನದಲ್ಲಿಏ.17ರಂದು ನಡೆಯುವ ಸಾಮೂಹಿಕ ವಿವಾಹ ಮುಂದೂಡಲಾಗಿದೆ ಎಂದು ಕಾರ್ಯದರ್ಶಿ ಶರಣಪ್ಪ ಪ್ರಕಟಣೆಯಲ್ಲಿತಿಳಿಸಿದ್ದಾರೆ.
Vijaya Karnataka Web corona terror mass wedding cancellation
ಕೊರೊನಾ ಭೀತಿ ಸಾಮೂಹಿಕ ವಿವಾಹ ರದ್ದು


ಕೊರೊನಾ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗಿರುವ ಪರಿಣಾಮ 25ಕ್ಕೂ ಹೆಚ್ಚು ಜೋಡಿಗಳ ಸಾಮೂಹಿಕ ವಿವಾಹ ರದ್ದಾಗಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ವಧು ವರರ ಹೆಸರಗಳನ್ನೂ ನೋಂದಾಯಿಸಿಕೊಳ್ಳುವ ಕೆಲಸ ಶ್ರೀಮಠದ ಆಡಳಿತ ಮಂಡಳಿಯಿಂದ ನಡೆದಿತ್ತು. ಸದ್ಯ ಮದುವೆ ಮುಂದೂಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ