ಆ್ಯಪ್ನಗರ

ಆರೋಗ್ಯ ಜಾಗೃತಿಗೆ ಕರಪತ್ರ ವಿತರಣೆ

ಲಕ್ಷ್ಮೇಶ್ವರ: ಪಟ್ಟಣದ ಸಾರ್ವಜನಿಕ ಸ್ಥಳ ಮತ್ತು ಮನೆಗೆ ತೆರಳುವ ಆರೋಗ್ಯ ಇಲಾಖೆ ಸಿಬ್ಬಂದಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕರಪತ್ರ ಹಂಚಿ ತಿಳಿವಳಿಕೆ ಮೂಡಿಸುವ ಕಾರ್ಯ ಕೈಗೊಂಡಿದ್ದಾರೆ.

Vijaya Karnataka 4 Jun 2020, 5:00 am
ಲಕ್ಷ್ಮೇಶ್ವರ: ಪಟ್ಟಣದ ಸಾರ್ವಜನಿಕ ಸ್ಥಳ ಮತ್ತು ಮನೆಗೆ ತೆರಳುವ ಆರೋಗ್ಯ ಇಲಾಖೆ ಸಿಬ್ಬಂದಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕರಪತ್ರ ಹಂಚಿ ತಿಳಿವಳಿಕೆ ಮೂಡಿಸುವ ಕಾರ್ಯ ಕೈಗೊಂಡಿದ್ದಾರೆ.
Vijaya Karnataka Web distribution of leaflets for health awareness
ಆರೋಗ್ಯ ಜಾಗೃತಿಗೆ ಕರಪತ್ರ ವಿತರಣೆ


ಈ ವೇಳೆ ಆರೋಗ್ಯ ಸಿಬ್ಬಂದಿಗಳಾದ ಕೃಷ್ಣಕುಮಾರ ಕುಲಕರ್ಣಿ ಮತ್ತು ಎಫ್‌.ಸಿ.ಹೊಸಮಠ ಜನತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್‌ ಧರಿಸುವುದನ್ನು ಪಾಲಿಸಬೇಕು. ಮಳೆಗಾಲ ಪ್ರಾರಂಭವಾಗಿದ್ದು ಈ ವೇಳೆ ಡೆಂಗೆ, ಚಿಕುನಗುನ್ಯಾ ಜ್ವರದ ಪಾರಾಗಲು ಮನೆಯ ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿಟ್ಟುಕೊಳ್ಳಬೇಕು. ಮನೆಯಲ್ಲಿಸಂಗ್ರಹಿಸಿಟ್ಟ ನೀರಿನಲ್ಲಿಲಾರ್ವಾಗಳು ಉತ್ಪತ್ತಿಯಾಗದಂತೆ ತಡೆಗಟ್ಟುವ ಕುರಿತು ಜನರಿಗೆ ತಿಳಿವಳಿಕೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ