ಆ್ಯಪ್ನಗರ

ಇಂದಿನಿಂದ ಜಿಲ್ಲಾಮಟ್ಟದ ಕ್ರೀಡಾಕೂಟ

ಗದಗ: ಪಪೂ ಶಿಕ್ಷಣ ಇಲಾಖೆ ಹಾಗೂ ಹುಲಕೋಟಿ ಶಿಕ್ಷಣ ಸಂಸ್ಥೆಯ ಪಪೂ ಕಾಲೇಜಿನ ಆಶ್ರಯದಲ್ಲಿಸೆ. 26 ಮತ್ತು 27ರಂದು ಕೆ.ಎಚ್‌. ಪಾಟೀಲ ಜಿಲ್ಲಾಕ್ರೀಡಾಂಗಣದಲ್ಲಿಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟ ಜರುಗಲಿದೆ.

Vijaya Karnataka 26 Sep 2019, 5:00 am
ಗದಗ: ಪಪೂ ಶಿಕ್ಷಣ ಇಲಾಖೆ ಹಾಗೂ ಹುಲಕೋಟಿ ಶಿಕ್ಷಣ ಸಂಸ್ಥೆಯ ಪಪೂ ಕಾಲೇಜಿನ ಆಶ್ರಯದಲ್ಲಿಸೆ. 26 ಮತ್ತು 27ರಂದು ಕೆ.ಎಚ್‌. ಪಾಟೀಲ ಜಿಲ್ಲಾಕ್ರೀಡಾಂಗಣದಲ್ಲಿಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟ ಜರುಗಲಿದೆ.
Vijaya Karnataka Web district games from now on
ಇಂದಿನಿಂದ ಜಿಲ್ಲಾಮಟ್ಟದ ಕ್ರೀಡಾಕೂಟ


ಗಣಿ ಮತ್ತು ಭೂವಿಜ್ಞಾನ ಹಾಗೂ ಗದಗ ಜಿಲ್ಲಾಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಶಾಸಕ ಎಚ್‌.ಕೆ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅತಿಥೇಯ ಕಾಲೇಜಿನ ಪ್ರಾ.ಡಿ.ಜಿ. ಜೋಗಣ್ಣವರ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ