ಆ್ಯಪ್ನಗರ

ಪಶು ಚಿಕಿತ್ಸಾ ಶಿಬಿರಕ್ಕೆ ಚಾಲನೆ

ಗಜೇಂದ್ರಗಡ: ಸಮೀಪದ ಸೂಡಿ ಗ್ರಾಮದಲ್ಲಿಕೃಷಿ ಇಲಾಖೆ, ಪಶುಸಂಗೋಪನಾ ಇಲಾಖೆಯಿಂದ ಗುರುವಾರ ನಡೆದ ಉಚಿತ ಪಶು ಚಿಕಿತ್ಸಾ ಶಿಬಿರಕ್ಕೆ ಗ್ರಾಪಂ ಉಪಾಧ್ಯಕ್ಷ ಶಶಿಧರ ವಕ್ಕಲರ ಚಾಲನೆ ನೀಡಿದರು.

Vijaya Karnataka 27 Sep 2019, 5:00 am
ಗಜೇಂದ್ರಗಡ: ಸಮೀಪದ ಸೂಡಿ ಗ್ರಾಮದಲ್ಲಿಕೃಷಿ ಇಲಾಖೆ, ಪಶುಸಂಗೋಪನಾ ಇಲಾಖೆಯಿಂದ ಗುರುವಾರ ನಡೆದ ಉಚಿತ ಪಶು ಚಿಕಿತ್ಸಾ ಶಿಬಿರಕ್ಕೆ ಗ್ರಾಪಂ ಉಪಾಧ್ಯಕ್ಷ ಶಶಿಧರ ವಕ್ಕಲರ ಚಾಲನೆ ನೀಡಿದರು.
Vijaya Karnataka Web drive to the veterinary camp
ಪಶು ಚಿಕಿತ್ಸಾ ಶಿಬಿರಕ್ಕೆ ಚಾಲನೆ

ಸಹಾಯಕ ಕೃಷಿ ಅಧಿಕಾರಿ ಕೆ.ಎಚ್‌. ಗಂಗೂರ, ಪಶು ವೈದ್ಯೆ ಜಯಶ್ರೀ, ಪ್ರವೀಣ ಹಿತ್ತಲಮನಿ, ಮಹ್ದರಫಿ ಬಾಣಿ, ಬಸವರಾಜ ಕುಂದ ರಗಿ, ರೈತರಾದ ಶರಣಪ್ಪ ತಳವಾರ ಬಸವರಾಜ ಮಾರನಬಸರಿ, ಪ್ರಕಾಶ ಮಾಟೂರ, ಶರಣಪ್ಪ ಅಬ್ಬಿಗೇರಿ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ