ಆ್ಯಪ್ನಗರ

ಆರ್ಥಿಕ ಗಣತಿ ಕ್ಷೇತ್ರ ಕಾರ್ಯಚರಣೆ

ಗದಗ: ಕೇಂದ್ರ ಸರಕಾರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯ ರಾಜ್ಯಾದ್ಯಂತ 7 ನೇ ಆರ್ಥಿಕ ಗಣತಿಯ ರಾಜ್ಯಾದ್ಯಂತೆ ನಡೆಯುತ್ತಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿಸಾರ್ವಜನಿಕ ಹಾಗೂ ಖಾಸಗಿ ವಲಯದಲ್ಲಿರುವ ಸಂಘಟಿತ ಹಾಗೂ ಅಸಂಘಟಿತ ವಿಭಾಗಗಳ ವಿವಿಧ ಆರ್ಥಿಕ ಚಟುವಟಿಕೆ

Vijaya Karnataka 12 Jan 2020, 5:00 am
ಗದಗ: ಕೇಂದ್ರ ಸರಕಾರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯ ರಾಜ್ಯಾದ್ಯಂತ 7 ನೇ ಆರ್ಥಿಕ ಗಣತಿಯ ರಾಜ್ಯಾದ್ಯಂತೆ ನಡೆಯುತ್ತಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿಸಾರ್ವಜನಿಕ ಹಾಗೂ ಖಾಸಗಿ ವಲಯದಲ್ಲಿರುವ ಸಂಘಟಿತ ಹಾಗೂ ಅಸಂಘಟಿತ ವಿಭಾಗಗಳ ವಿವಿಧ ಆರ್ಥಿಕ ಚಟುವಟಿಕೆ ಹೊಂದಿರುವ ಉದ್ಯಮಗಳ ಪಟ್ಟಿಯನ್ನು ತಯಾರಿಸುವುದು 7 ನೇ ಆರ್ಥಿಕ ಗಣತಿಯ ಮುಖ್ಯ ಉದ್ದೇಶವಾಗಿದೆ. 7ನೇ ಆರ್ಥಿಕ ಗಣತಿ ಕಾರ್ಯಾಚರಣೆ ಇರುವುದರಿಂದ ಯಾವುದೇ ಸಂದೇಹಕ್ಕೆ ಒಳಗಾಗದೇ ಗಣತಿದಾರರಿಗೆ ಮಾಹಿತಿ ಸಂಗ್ರಹಣೆಗಾಗಿ ಸಂಪೂರ್ಣ ಮಾಹಿತಿ ನೀಡಿ ನಾಗರಿಕರು ಸಹಕರಿಸಬೇಕು. ಜಿಲ್ಲಾಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ ತಿಳಿಸಿದ್ದಾರೆ.
Vijaya Karnataka Web economic census field operations
ಆರ್ಥಿಕ ಗಣತಿ ಕ್ಷೇತ್ರ ಕಾರ್ಯಚರಣೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ