ಆ್ಯಪ್ನಗರ

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ

ಗದಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಮಾರ್ಚ್-2020 ಮಾಹೆಯಲ್ಲಿ ಗದಗ ದಲ್ಲಿಏರ್ಪಡಿಸಲಾಗುವುದು.

Vijaya Karnataka 23 Jan 2020, 5:00 am
ಗದಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಮಾರ್ಚ್-2020 ಮಾಹೆಯಲ್ಲಿ ಗದಗ ದಲ್ಲಿಏರ್ಪಡಿಸಲಾಗುವುದು.
Vijaya Karnataka Web entrepreneurship development training
ಉದ್ಯಮಶೀಲತಾ ಅಭಿವೃದ್ಧಿ ತರಬೇತಿ


ಈ ತರಬೇತಿಯಲ್ಲಿಭಾಗವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು (ರೂ. 100 ಪಾವತಿಸಿ) ಜಂಟಿ ನಿರ್ದೇಶಕರು, ಜಿಲ್ಲಾಕೈಗಾರಿಕಾ ಕೇಂದ್ರ, ಕೊಠಡಿ ಸಂ. 221, ಜಿಲ್ಲಾಆಡಳಿತ ಭವನ, ಗದಗ ಇವರಿಂದ ಅರ್ಜಿ ಪಡೆದು, ಭರ್ತಿ ಮಾಡಿ ಸಲ್ಲಿಸಬಹುದು. ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಜಿಲ್ಲಾಕೈಗಾರಿಕಾ ಕೇಂದ್ರ ಇವರನ್ನು ಸಂಪರ್ಕಿಸಬಹುದು.ಮಾಹಿತಿಗೆ ದೂ: 08372-230398 ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ