ಆ್ಯಪ್ನಗರ

ಪ್ರವೇಶಾತಿ ಅವಧಿ ವಿಸ್ತರಣೆ

ಗದಗ : ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಹಾಗೂ ಪ್ರವಾಹದ ಕಾರಣ ಜನಸಾಮಾನ್ಯರ ಜೀವನ ಅಸ್ತವ್ಯಸ್ತಗೊಂಡಿದ್ದು, ವಿದ್ಯಾರ್ಥಿಗಳ ಬೇಡಿಕೆ ಅನುಗುಣವಾಗಿ ಕೆಳಗಿನ ಸ್ನಾತಕೋತ್ತರ ಕೋರ್ಸ್‌ಗಳಿಗೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ಮೇರೆಗೆ ಬಾಕಿ ಉಳಿದ ಸೀಟು ಭರ್ತಿ ಮಾಡಲು ಅರ್ಜಿ ಸಲ್ಲಿಸುವ ಅವಧಿಯನ್ನು ಆ. 23ರ ವರೆಗೆ ವಿಸ್ತರಿಸಲಾಗಿದೆ.

Vijaya Karnataka 22 Aug 2019, 5:00 am
ಗದಗ : ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಹಾಗೂ ಪ್ರವಾಹದ ಕಾರಣ ಜನಸಾಮಾನ್ಯರ ಜೀವನ ಅಸ್ತವ್ಯಸ್ತಗೊಂಡಿದ್ದು, ವಿದ್ಯಾರ್ಥಿಗಳ ಬೇಡಿಕೆ ಅನುಗುಣವಾಗಿ ಕೆಳಗಿನ ಸ್ನಾತಕೋತ್ತರ ಕೋರ್ಸ್‌ಗಳಿಗೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ಮೇರೆಗೆ ಬಾಕಿ ಉಳಿದ ಸೀಟು ಭರ್ತಿ ಮಾಡಲು ಅರ್ಜಿ ಸಲ್ಲಿಸುವ ಅವಧಿಯನ್ನು ಆ. 23ರ ವರೆಗೆ ವಿಸ್ತರಿಸಲಾಗಿದೆ.
Vijaya Karnataka Web expansion of admission period
ಪ್ರವೇಶಾತಿ ಅವಧಿ ವಿಸ್ತರಣೆ

ಎಂಎ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಅಥವಾ ಗ್ರಾಮೀಣಾಭಿವೃದ್ಧಿ ಮತ್ತು ಸಹಕಾರ ನಿರ್ವಹಣೆ), ಎಂಎ (ಸಾರ್ವಜನಿಕ ಆಡಳಿತ ಅಥವಾ ಸಾರ್ವಜನಿಕ ನೀತಿ ಮತ್ತು ಆಡಳಿತ), ಎಂ.ಎ. ಅರ್ಥಶಾಸ್ತ್ರ (ಅಭಿವೃದ್ಧಿ ಅರ್ಥಶಾಸ್ತ್ರ ವಿಶೇಷತೆ), ಎಂ.ಎಸ್ಸಿ. (ಜಿಯೋಇನಫಾರ್ಮೆಟಿಕ್ಸ್‌), ಎಂ.ಎಸ್ಸಿ.(ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ), ಎಂ.ಎಸ್ಸಿ. - ಕಂಪ್ಯೂಟರ್‌ ಸೈನ್ಸ (ಡಾಟಾ ಅನೆಲೆಟಿಕ್ಸ ವಿಶೇಷತೆ). ಎಂ.ಬಿ.ಎ. - ಗ್ರಾಮೀಣ ನಿರ್ವಹಣೆ ಅಥವಾ ಕೃಷಿ ವ್ಯವಹಾರ ನಿರ್ವಹಣೆ. ಎಂ.ಎಸ್‌.ಡಬ್ಲೂ. - ಸಮುದಾಯ ಅಭಿವೃದ್ಧಿ (ಗ್ರಾಮೀಣ ಪುನರ್‌ ನಿರ್ಮಾಣ) ಅಥವಾ ಸಮುದಾಯ ಆರೋಗ್ಯ. ಎಂ.ಕಾಂ. - ಉದ್ಯಮಶೀಲತೆ ಅಥವಾ ಸಹಕಾರ ನಿರ್ವಹಣೆ ವಿಶೇಷತೆಯೊಡನೆ. ಎಂ.ಪಿ.ಹೆಚ್‌. - ಸಾರ್ವಜನಿಕ ಅರೋಗ್ಯ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್‌ ಸೈಟ್‌ ನೋಡಬಹುದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ