ಆ್ಯಪ್ನಗರ

ಮುಳಗುಂದದಲ್ಲಿ ಗೊಬ್ಬರಕ್ಕೆ ಮುಗಿಬಿದ್ದ ರೈತರು

ಮುಳಗುಂದ: ಪಟ್ಟಣದ ಸುತ್ತಮುತ್ತಲು ಸುಮಾರು ನಾಲ್ಕು ದಿನಗಳಿಂದಲೂ ಸತತವಾಗಿ ಸುರಿಯುತ್ತಿರುವ ಮಳೆಗೆ ಬೆಳೆಗಳು ಸಂಪೂರ್ಣ ಹಳದಿಯಾಗುತ್ತಿರುವ ಹಿನ್ನೆಲೆಯಲ್ಲಿಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ.

Vijaya Karnataka 8 Aug 2020, 5:00 am
ಮುಳಗುಂದ: ಪಟ್ಟಣದ ಸುತ್ತಮುತ್ತಲು ಸುಮಾರು ನಾಲ್ಕು ದಿನಗಳಿಂದಲೂ ಸತತವಾಗಿ ಸುರಿಯುತ್ತಿರುವ ಮಳೆಗೆ ಬೆಳೆಗಳು ಸಂಪೂರ್ಣ ಹಳದಿಯಾಗುತ್ತಿರುವ ಹಿನ್ನೆಲೆಯಲ್ಲಿಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ.
Vijaya Karnataka Web 7MUL1_25
ಮುಳಗುಂದದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಕೃಷಿ ಕೇಂದ್ರದ ಮುಂದೆ ನಿಂತ ರೈತರು.

ಪಟ್ಟಣದ ಪ್ರಾಥಮಿಕ ಕೃಷಿ ಕೇಂದ್ರದಲ್ಲಿಗಳ ಮುಂದೆ ಗೊಬ್ಬರದ ಗಾಡಿ ಬಂದ ತಕ್ಷಣ ರೈತರು ಮುಗಿಬೀಳುತ್ತಿದ್ದಾರೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ರೈತರನ್ನು ಸರತಿಯಲ್ಲಿನಿಲ್ಲಿಸಿ ಪ್ರತಿಯೊಬ್ಬರಿಗೂ 2 ಚೀಲದಂತೆ ಹಂಚಿಕೆ ಮಾಡಲಾಗುತ್ತಿದೆ. ಹಲವರಿಗೆ ಗೊಬ್ಬರ ದೊರೆಯದಿರುವುದರಿಂದ ಸಮರ್ಪಕ ಗೊಬ್ಬರವನ್ನು ಕೃಷಿ ಅಧಿಕಾರಿಗಳು ನೀಡಬೇಕು ಎಂದು ರೈತರ ಆಗ್ರಹಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ