ಆ್ಯಪ್ನಗರ

ಶೀಲ ಶಂಕಿಸಿ ಪತ್ನಿಯ ಕೊಲೆ

ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ್ದಾನೆ.

Vijaya Karnataka Web 4 Mar 2018, 11:45 am
ಗದಗ: ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ್ದಾನೆ.
Vijaya Karnataka Web husband murder wife
ಶೀಲ ಶಂಕಿಸಿ ಪತ್ನಿಯ ಕೊಲೆ


ಶಿವಲೀಲಾ ಪಟ್ಟೇದ (30) ಕೊಲೆಯಾದ ಮಹಿಳೆ. ಪತಿ ನಾಗರಾಜ ಪಟ್ಟೇದ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ಬಳಿಕ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ