ಆ್ಯಪ್ನಗರ

ತರಬೇತಿಗೆ ಅರ್ಜಿ ಆಹ್ವಾನ

ಗದಗ: ಕರ್ನಾಟಕ ರಾಜ್ಯ ಪೊಲೀಸ್‌ ಸಬ್‌ ಇನ್ಸಪೆಕ್ಟರ್‌, ಭಾರತೀಯ ಸೇನಾ ಪೋಸ್ಟಗಳಿಗೆ ಸೇರಲು ಇಚ್ಛಿಸುವ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್‌, ಜೈನ್‌, ಸಿಖ್‌, ಬೌದ್ಧ ಮತ್ತು ಪಾರ್ಸಿ ಧರ್ಮಕ್ಕೆ ಸೇರಿದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ 2019-20 ನೇ ಸಾಲಿಗೆ ಊಟ ಮತ್ತು ವಸತಿಯೊಂದಿಗೆ ಉಚಿತ

Vijaya Karnataka 23 Jan 2020, 5:00 am
ಗದಗ: ಕರ್ನಾಟಕ ರಾಜ್ಯ ಪೊಲೀಸ್‌ ಸಬ್‌ ಇನ್ಸಪೆಕ್ಟರ್‌, ಭಾರತೀಯ ಸೇನಾ ಪೋಸ್ಟಗಳಿಗೆ ಸೇರಲು ಇಚ್ಛಿಸುವ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್‌, ಜೈನ್‌, ಸಿಖ್‌, ಬೌದ್ಧ ಮತ್ತು ಪಾರ್ಸಿ ಧರ್ಮಕ್ಕೆ ಸೇರಿದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ 2019-20 ನೇ ಸಾಲಿಗೆ ಊಟ ಮತ್ತು ವಸತಿಯೊಂದಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಇಲಾಖಾ ಅಧಿಕೃತ ವೆಬ್‌ಸೈಟ್‌ www.gokdom.kar.nic.
Vijaya Karnataka Web invitation to apply for training
ತರಬೇತಿಗೆ ಅರ್ಜಿ ಆಹ್ವಾನ

ಮುಖಾಂತರ ಅರ್ಜಿಗಳನ್ನು ನೋಂದಣಿ ಮಾಡಬೇಕಾಗಿದ್ದು, ಆನ್‌ಲೈನ್‌ನಲ್ಲಿಭರ್ತಿ ಮಾಡಲು ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾಅಲ್ಪಸಂಖ್ಯಾತರ ಕಚೇರಿಗೆ ಅರ್ಜಿ ಸಲ್ಲಿಸಲು ಜ. 31 ಕೊನೆಯ ದಿನವಾಗಿದೆ. ಮಾಹಿತಿಗಾಗಿ ಜಿಲ್ಲಾ,ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ