ಆ್ಯಪ್ನಗರ

ಪ್ರಾಣಿಗಳ ಬೇಟಿಯಾಡಬೇಡಿ ಗ್ರಾಮಸ್ಥರಿಗೆ ತಿಳಿವಳಿಕೆ

ಲಕ್ಷ್ಮೇಶ್ವರ : ತಾಲೂಕಿನಲ್ಲಿ ಕಾಡು ಪ್ರಾಣಿಗಳ ಬೇಟೆ ಹೆಚ್ಚಾಗಿದ್ದು, ಬೇಟೆಗಾರರು ಹಾಡ-ಹಗಲೇ ಪ್ರಾಣಿಗಳ ಬೇಟೆಯಾಡುತ್ತಿದ್ದಾರೆ ಎಂದು ಶುಕ್ರವಾರ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಹಗಲಲ್ಲೇ ಪ್ರಾಣಿಗಳ ಬೇಟೆ..! ಶೆಟ್ಟಿಕೇರಿ, ಕುಂದ್ರಳ್ಳಿ, ಚನ್ನಪಟ್ಟಣ ಸುತ್ತಲಿನಲ್ಲಿ

Vijaya Karnataka 2 Jun 2019, 5:00 am
ಲಕ್ಷ್ಮೇಶ್ವರ : ತಾಲೂಕಿನಲ್ಲಿ ಕಾಡು ಪ್ರಾಣಿಗಳ ಬೇಟೆ ಹೆಚ್ಚಾಗಿದ್ದು, ಬೇಟೆಗಾರರು ಹಾಡ-ಹಗಲೇ ಪ್ರಾಣಿಗಳ ಬೇಟೆಯಾಡುತ್ತಿದ್ದಾರೆ ಎಂದು ಶುಕ್ರವಾರ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಹಗಲಲ್ಲೇ ಪ್ರಾಣಿಗಳ ಬೇಟೆ..! ಶೆಟ್ಟಿಕೇರಿ, ಕುಂದ್ರಳ್ಳಿ, ಚನ್ನಪಟ್ಟಣ ಸುತ್ತಲಿನಲ್ಲಿ ಬೇಟೆಗಾರರ ಅಲೆದಾಟ ಎಂಬ ಶಿರೋನಾಮದಲ್ಲಿ ಪ್ರಕಟವಾಗುತ್ತಿದ್ದಂತಯೇ ಅರಣ್ಯ ಇಲಾಖೆಯವರು ಎಚ್ಚೆತ್ತು ಅರಣ್ಯ ಪ್ರದೇಶ ಹಾಗೂ ಪ್ರಾಣಿಗಳು ಬೇಟೆಯಾಡುತ್ತಿರುವ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಗ್ರಾಮ, ತಾಂಡಾಗಳಲ್ಲಿ ಭೇಟಿ ನೀಡಿ ಪ್ರಾಣಿಗಳನ್ನು ಬೇಟೆಯಾಡತಂತೆ ಎಚ್ಚರಿಸಿ ಪ್ರಾಣಿ ಬೇಟೆಯಾಡುವದು ಕಂಡು ಬಂದರೆ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಗ್ರಾಮಸ್ಥರಿಗೆ ಎಚ್ಚರಿಸಿದ್ದಾರೆ.
Vijaya Karnataka Web GDG-31LXR04A
ಲಕ್ಷ್ಮೇಶ್ವರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅರಣ್ಯಾಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರಿಗೆ ಪ್ರಾಣಿಗಳ ಬೇಟೆಯಾಡಬೇಡಿ ಎಂದು ತಿಳಿವಳಿಕೆ ನೀಡುತ್ತಿರುವದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ