ಆ್ಯಪ್ನಗರ

ಪೈಪ್‌ಲೈನ್‌ಗೆ ಅವಕಾಶ ಕಲ್ಪಿಸಿ

ಶಿರಹಟ್ಟಿ : ಮೇವುಂಡಿ-ಶಿರಹಟ್ಟಿ ತಾಲೂಕಿನ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯಲ್ಲಿತಂಗೋಡ ಗ್ರಾಮಕ್ಕೂ ಸಹ ಪೈಪ್‌ಲೈನ್‌ ಹಾಕಲು ಅವಕಾಶ ಕಲ್ಪಿಸಬೇಕೆಂದು ಜಿಪಂ ಸದಸ್ಯ ಈಶ್ವರಪ್ಪ ಹುಲ್ಲಲ್ಲಿವಲಯ ಅರಣ್ಯಾಧಿಕಾರಿಗೆ ಒತ್ತಾಯಿಸಿದರು.

Vijaya Karnataka 16 Oct 2019, 7:21 pm
ಶಿರಹಟ್ಟಿ : ಮೇವುಂಡಿ-ಶಿರಹಟ್ಟಿ ತಾಲೂಕಿನ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯಲ್ಲಿತಂಗೋಡ ಗ್ರಾಮಕ್ಕೂ ಸಹ ಪೈಪ್‌ಲೈನ್‌ ಹಾಕಲು ಅವಕಾಶ ಕಲ್ಪಿಸಬೇಕೆಂದು ಜಿಪಂ ಸದಸ್ಯ ಈಶ್ವರಪ್ಪ ಹುಲ್ಲಲ್ಲಿವಲಯ ಅರಣ್ಯಾಧಿಕಾರಿಗೆ ಒತ್ತಾಯಿಸಿದರು.
Vijaya Karnataka Web make room for the pipeline
ಪೈಪ್‌ಲೈನ್‌ಗೆ ಅವಕಾಶ ಕಲ್ಪಿಸಿ

ಈ ಕುರಿತು ಪ್ರಕಟಣೆ ನೀಡಿರುವ ಅವರು,ಈ ಭಾಗದ ರೈತರ ಬಹುದಿನದ ಬೇಡಿಕೆಯಾದ ಕೆರೆ ತುಂಬಿಸಲು ಹಾಗೂ ಕುಡಿಯುವ ನೀರಿಗೆ ಅನುಕೂಲ ಕಲ್ಪಿಸಬೇಕು. ಪೈಪ್‌ಲೈನ್‌ ಅರಣ್ಯ ಭೂಮಿಯಲ್ಲಿಹಾದು ಬರಬೇಕಿದೆ. ಆದ್ದರಿಂದ ನಿಮ್ಮಿಂದ ಸಾಧ್ಯವಾದಷ್ಟು ಅನುಕೂಲ ಮಾಡಲು ಒತ್ತಾಯಿದರು.

ಇದಕ್ಕೆ ಅರಣ್ಯಾಧಿಕಾರಿ ಸತೀಶ ಪೂಜಾರ ಅವರು, ಅರಣ್ಯ ಭೂಮಿಯಲ್ಲಿಪೈಪ್‌ಲೈನ್‌ ಹಾಕಲು ಎಫ್‌ಸಿ ಆ್ಯಕ್ಟ್ ಪ್ರಕಾರ ಸರಕಾರಕ್ಕೆ ಸಂಬಂಧಿಸಿದ ಇಲಾಖೆಯವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದಲ್ಲಿ, ಈ ಸಮಸ್ಯೆ ನಿವಾರಿಸಲು ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ ಎಂದು ಹುಲ್ಲಲ್ಲಿತಿಳಿಸಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳಿಗೂ ವರದಿ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ