ಆ್ಯಪ್ನಗರ

ಪುರಸಭೆ ಚುನಾವಣೆ: ಪ್ರತಿಬಂಧಕಾಜ್ಞೆ ಜಾರಿ

ಗದಗ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಚುನಾವಣೆ ನಡೆಯುವ ಮುಂಡರಗಿ ಮತ್ತು ನರಗುಂದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳ ಸುತ್ತಲೂ ಮೇ 28ರಂದು ಬೆಳಗ್ಗೆ 6 ಗಂಟೆಯಿಂದ ಮೇ 29ರ ಮಧ್ಯರಾತ್ರಿವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

Vijaya Karnataka 28 May 2019, 5:00 am
ಗದಗ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಚುನಾವಣೆ ನಡೆಯುವ ಮುಂಡರಗಿ ಮತ್ತು ನರಗುಂದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳ ಸುತ್ತಲೂ ಮೇ 28ರಂದು ಬೆಳಗ್ಗೆ 6 ಗಂಟೆಯಿಂದ ಮೇ 29ರ ಮಧ್ಯರಾತ್ರಿವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
Vijaya Karnataka Web municipal elections enforcement initiative
ಪುರಸಭೆ ಚುನಾವಣೆ: ಪ್ರತಿಬಂಧಕಾಜ್ಞೆ ಜಾರಿ

ಮುಂಡರಗಿ ಮತ್ತು ನರಗುಂದ ಪುರಸಭೆ ವ್ಯಾಪ್ತಿಯ ಮತಗಟ್ಟೆಗಳ 100 ಮೀಟರ್‌ ವ್ಯಾಪ್ತಿಯಿಂದ ಹೊರಗಡೆ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ