ಆ್ಯಪ್ನಗರ

ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಗದಗ: ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಗಳ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿಸಹಿ ಪ್ರಾ ಕಗಂ ಶಾಲೆ ನಂ. 12 ಶಾಲೆಯ ವಿದ್ಯಾರ್ಥಿ ಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Vijaya Karnataka 6 Oct 2019, 5:00 am
ಗದಗ: ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಗಳ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿಸಹಿ ಪ್ರಾ ಕಗಂ ಶಾಲೆ ನಂ. 12 ಶಾಲೆಯ ವಿದ್ಯಾರ್ಥಿ ಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Vijaya Karnataka Web opt for state level sports
ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ


ಸಾಹಿಲ್‌ ಬಡ್ನಿ 200 ಮೀ.ಓಟದಲ್ಲಿಪ್ರಥಮ, ಪೂಜಾ ಹರಿಜನ 200 ಮೀ. ಓಟದಲ್ಲಿತೃತೀಯ, ಬಾಲಕರ 4 * 100 ಮೀ. ರಿಲೆಯಲ್ಲಿಮುರ್ತುಜಾಖಾನ ಹಾಗೂ ಸಂಗಡಿಗರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯಿನಿ ಎಸ್‌. ಎಂ. ಕಿನ್ನಾಳ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ